Skip to content
ThuthiThuthiThuthi
Ezekiel · chapter 40 · verse 18

Ezekiel 40:18 in Kannada

ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.

Baagalugala paarshvadalli baagalugala uddakke sariyaagi idda aa kallu haasidanelavu kelagina nelagattaagittu.

Ezekiel 40:18 in English

King James Version (KJV)
And the pavement by the side of the gates over against the length of the gates [was] the lower pavement.
World English Bible (WEB)
The pavement was by the side of the gates, corresponding to the length of the gates, even the lower pavement.
American Standard Version (ASV)
And the pavement was by the side of the gates, answerable unto the length of the gates, even the lower pavement.
Bible in Basic English (BBE)
And the stone floor was by the side of the doorways, and was as wide as the doorways were long, even the lower floor.
Darby Translation (DBY)
And the pavement was by the side of the gates, answering to the length of the gates, [namely] the lower pavement.
Webster's Bible (WBS)
And the pavement by the side of the gates over against the length of the gates [was] the lower pavement.
Young's Literal Translation (YLT)
and the pavement unto the side of the gates over-against the length of the gates [is] the lower pavement;

Read in context

  1. 16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
  2. 17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
  3. 18ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.
  4. 19ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.
  5. 20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
Read all of Ezekiel 40

Original words (Hebrew)

Ezekiel 40:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.