Ezekiel · chapter 40 · verse 2
Ezekiel 40:2 in Kannada
ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
Devara darshanagalalli aatanu nannannu israayel deshakke tandu ati ettaravaada parvatagala mele nannannu irisidanu, adara mele dakshinada kadeyalli pattanavu kattiruvantittu.
Ezekiel 40:2 in English
- King James Version (KJV)
- In the visions of God brought he me into the land of Israel, and set me upon a very high mountain, by which [was] as the frame of a city on the south.
- World English Bible (WEB)
- In the visions of God he brought me into the land of Israel, and set me down on a very high mountain, on which was something like the frame of a city to the south.
- American Standard Version (ASV)
- In the visions of God brought he me into the land of Israel, and set me down upon a very high mountain, whereon was as it were the frame of a city on the south.
- Bible in Basic English (BBE)
- In the visions of God he took me into the land of Israel, and put me down on a very high mountain, on which there was, as it seemed, a building like a town opposite me.
- Darby Translation (DBY)
- In the visions of God brought he me into the land of Israel, and set me upon a very high mountain; and upon it was as the building of a city, on the south.
- Webster's Bible (WBS)
- In the visions of God he brought me into the land of Israel, and set me upon a very high mountain, by which [was] as the frame of a city on the south.
- Young's Literal Translation (YLT)
- in visions of God He hath brought me in unto the land of Israel, and causeth me to rest on a very high mountain, and upon it [is] as the frame of a city on the south.
Read in context
- 1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
- 2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
- 3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- 4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
Cross references
- Daniel 7:1 ದಾನಿಯೇಲನು 7:1ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Ezekiel 1:1 ಯೆಹೆಜ್ಕೇಲನು 1:1ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- Ezekiel 8:3 ಯೆಹೆಜ್ಕೇಲನು 8:3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 1 Chronicles 28:12 1 ಪೂರ್ವಕಾಲವೃತ್ತಾಂತ 28:12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- Ezekiel 17:22–23 ಯೆಹೆಜ್ಕೇಲನು 17:22–23ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Isaiah 2:2–3 ಯೆಶಾಯ 2:2–3ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Isaiah 14:13 ಯೆಶಾಯ 14:13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
Original words (Hebrew)
- visions · H4759מַרְאָה marʼâh
- God · H430אֱלֹהִים ʼĕlôhîym
- brought · H935בּוֹא bôwʼ
- land · H776אֶרֶץ ʼerets
- Israel · H3478יִשְׂרָאֵל Yisrâʼêl
- set · H5117נוּחַ nûwach
- very · H3966מְאֹד mᵉʼôd
- high · H1364גָּבֹהַּ gâbôahh
- mountain · H2022הַר har
- frame · H4011מִבְנֶה mibneh
- city · H5892עִיר ʻîyr
- south · H5045נֶגֶב negeb