Skip to content
ThuthiThuthiThuthi
Ezekiel · chapter 40 · verse 20

Ezekiel 40:20 in Kannada

ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.

Idallade uttarada kadege abhimukhavaada hora gina baagalina uddavannoo agalavannoo aledanu.

Ezekiel 40:20 in English

King James Version (KJV)
And the gate of the outward court that looked toward the north, he measured the length thereof, and the breadth thereof.
World English Bible (WEB)
He measured the length and width of the gate of the outer court which faces toward the north.
American Standard Version (ASV)
And the gate of the outer court whose prospect is toward the north, he measured the length thereof and the breadth thereof.
Bible in Basic English (BBE)
And there was a doorway to the outer square, looking to the north; and he took the measure of it to see how wide and how long it was.
Darby Translation (DBY)
And the gate of the outer court, that looked toward the north, he measured its length and its breadth.
Webster's Bible (WBS)
And the gate of the outward court that looked towards the north, he measured its length, and its breadth.
Young's Literal Translation (YLT)
As to the gate of the outer court whose front [is] northward, he hath measured its length and its breadth;

Read in context

  1. 18ಬಾಗಲುಗಳ ಪಾರ್ಶ್ವದಲ್ಲಿ ಬಾಗಲುಗಳ ಉದ್ದಕ್ಕೆ ಸರಿಯಾಗಿ ಇದ್ದ ಆ ಕಲ್ಲು ಹಾಸಿದನೆಲವು ಕೆಳಗಿನ ನೆಲಗಟ್ಟಾಗಿತ್ತು.
  2. 19ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.
  3. 20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
  4. 21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
  5. 22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
Read all of Ezekiel 40

Cross references

Original words (Hebrew)

Ezekiel 40:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.