Ezekiel · chapter 40 · verse 21
Ezekiel 40:21 in Kannada
ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
Adara chikka kothadigalu ee kadegoo aa kadegoo mooru mooru iddavu; adara kambagalu kaisaale galu modalane bhaagalina alateya haagiddavu; adara udda aivattu mola agala ippattaidu mola.
Ezekiel 40:21 in English
- King James Version (KJV)
- And the little chambers thereof [were] three on this side and three on that side; and the posts thereof and the arches thereof were after the measure of the first gate: the length thereof [was] fifty cubits, and the breadth five and twenty cubits.
- World English Bible (WEB)
- The lodges of it were three on this side and three on that side. Its posts and its arches were the same as the measure of the first gate: its length was fifty cubits, and the width twenty-five cubits.
- American Standard Version (ASV)
- And the lodges thereof were three on this side and three on that side; and the posts thereof and the arches thereof were after the measure of the first gate: the length thereof was fifty cubits, and the breadth five and twenty cubits.
- Bible in Basic English (BBE)
- And it had three rooms on this side of it and three on that; its uprights and its covered ways were the same size as those of the first doorway: it was fifty cubits long and twenty-five cubits wide.
- Darby Translation (DBY)
- And its chambers were three on this side and three on that side; and its posts and its projections were according to the measure of the first gate: its length was fifty cubits, and breadth five and twenty cubits.
- Webster's Bible (WBS)
- And the little chambers of it [were] three on this side and three on that side; and its posts and its arches were after the measure of the first gate; its length [was] fifty cubits, and its breadth five and twenty cubits.
- Young's Literal Translation (YLT)
- and its little chambers, three on this side, and three on that side, and its posts and its arches have been according to the measure of the first gate, fifty cubits its length, and the breadth five and twenty by the cubit;
Read in context
- 19ಆಗ ಅವನು ಕೆಳಗಿನ ಬಾಗಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯ ವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ನೂರು ಮೊಳವೆಂದು ಅಳೆದನು.
- 20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
- 21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
- 22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
Cross references
- Ezekiel 40:29–30 ಯೆಹೆಜ್ಕೇಲನು 40:29–30ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
- Ezekiel 40:10–16 ಯೆಹೆಜ್ಕೇಲನು 40:10–16ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು. ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು. ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು. ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು. ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು. ಪ್ರವೇಶದ ಬಾಗಲಿನ ಮುಂದುಗಡೆ ಯಿಂದ ಒಳ ಬಾಗಲಿನ ದ್ವಾರದ ಅಂಗಳದ ವರೆಗೂ ಐವತ್ತು ಮೊಳವಿತ್ತು. ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:25–26 ಯೆಹೆಜ್ಕೇಲನು 40:25–26ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ; ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
- Ezekiel 40:36–37 ಯೆಹೆಜ್ಕೇಲನು 40:36–37ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ; ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:34 ಯೆಹೆಜ್ಕೇಲನು 40:34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:7–8 ಯೆಹೆಜ್ಕೇಲನು 40:7–8ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು. ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
Original words (Hebrew)
- chambers · H8372תָּא tâʼ
- three · H7969שָׁלוֹשׁ shâlôwsh
- three · H7969שָׁלוֹשׁ shâlôwsh
- posts · H352אַיִל ʼayil
- arches · H361אֵילָם ʼêylâm
- measure · H4060מִדָּה middâh
- first · H7223רִאשׁוֹן riʼshôwn
- gate · H8179שַׁעַר shaʻar
- length · H753אֹרֶךְ ʼôrek
- fifty · H2572חֲמִשִּׁים chămishshîym
- cubits · H520אַמָּה ʼammâh
- breadth · H7341רֹחַב rôchab
- five · H2568חָמֵשׁ châmêsh
- twenty · H6242עֶשְׂרִים ʻesrîym
- cubits · H520אַמָּה ʼammâh