Ezekiel · chapter 40 · verse 22
Ezekiel 40:22 in Kannada
ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
Adara kitakigaloo kaisaalegaloo kharjoo rada gidagaloo moodana kadeya baagalina kadege abhimukhavaagiddavu; avaru elu mettalugalannu eridaaga, adara kaisaalegalu adara mundiddavu.
Ezekiel 40:22 in English
- King James Version (KJV)
- And their windows, and their arches, and their palm trees, [were] after the measure of the gate that looketh toward the east; and they went up unto it by seven steps; and the arches thereof [were] before them.
- World English Bible (WEB)
- Its windows, its arches, and its palm trees were the same as the measure of the gate which faces toward the east. They went up to it by seven steps. Its arches were before them.
- American Standard Version (ASV)
- And the windows thereof, and the arches thereof, and the palm-trees thereof, were after the measure of the gate whose prospect is toward the east; and they went up unto it by seven steps; and the arches thereof were before them.
- Bible in Basic English (BBE)
- And its windows, and the windows of its covered ways, and its palm-trees, were the same as those of the doorway looking to the east; and there were seven steps up to it; and the covered way went inside.
- Darby Translation (DBY)
- And its windows, and its projections, and its palm-trees were according to the measure of the gate that looked toward the east; and they went up to it by seven steps; and the projections thereof were before them.
- Webster's Bible (WBS)
- And their windows, and their arches, and their palm-trees, [were] after the measure of the gate that looketh towards the east; and they went up to it by seven steps; and its arches [were] before them.
- Young's Literal Translation (YLT)
- and its windows, and its arches, and its palm-trees [are] according to the measure of the gate whose face [is] eastward, and by seven steps they go up on it, and its arches [are] before them.
Read in context
- 20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
- 21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
- 22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
- 24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
Cross references
- Ezekiel 40:37 ಯೆಹೆಜ್ಕೇಲನು 40:37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:31 ಯೆಹೆಜ್ಕೇಲನು 40:31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- Ezekiel 40:49 ಯೆಹೆಜ್ಕೇಲನು 40:49ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:26 ಯೆಹೆಜ್ಕೇಲನು 40:26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
- Ezekiel 40:34 ಯೆಹೆಜ್ಕೇಲನು 40:34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 1 Kings 6:29 1 ಅರಸುಗಳು 6:29ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು.
- 1 Kings 7:36 1 ಅರಸುಗಳು 7:36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
- Hebrews 6:1 ಇಬ್ರಿಯರಿಗೆ 6:1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 2 Chronicles 3:5 2 ಪೂರ್ವಕಾಲವೃತ್ತಾಂತ 3:5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
Original words (Hebrew)
- windows · H2474חַלּוֹן challôwn
- arches · H361אֵילָם ʼêylâm
- trees · H8561תִּמֹּר timmôr
- measure · H4060מִדָּה middâh
- gate · H8179שַׁעַר shaʻar
- looketh · H6440פָּנִים pânîym
- toward · H1870דֶּרֶךְ derek
- east · H6921קָדִים qâdîym
- up · H5927עָלָה ʻâlâh
- seven · H7651שֶׁבַע shebaʻ
- steps · H4609מַעֲלָה maʻălâh
- arches · H361אֵילָם ʼêylâm
- before · H6440פָּנִים pânîym