Skip to content
ThuthiThuthiThuthi
Ezekiel · chapter 40 · verse 23

Ezekiel 40:23 in Kannada

ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.

Olagina angalada baagalu uttara mattu poorvakkiruva baagalige eduraagittu; avanu baagalininda baagalige nooru molavendu ale danu.

Ezekiel 40:23 in English

King James Version (KJV)
And the gate of the inner court [was] over against the gate toward the north, and toward the east; and he measured from gate to gate an hundred cubits.
World English Bible (WEB)
There was a gate to the inner court facing the other gate, on the north and on the east. He measured one hundred cubits from gate to gate.
American Standard Version (ASV)
And there was a gate to the inner court over against the [other] gate, [both] on the north and on the east; and he measured from gate to gate a hundred cubits.
Bible in Basic English (BBE)
And there was a doorway to the inner square opposite the doorway on the north, like the doorway on the east; and he took the measure from doorway to doorway, a hundred cubits.
Darby Translation (DBY)
And the gate of the inner court was opposite to the gate toward the north, and toward the east; and he measured from gate to gate a hundred cubits.
Webster's Bible (WBS)
And the gate of the inner court [was] over against the gate towards the north, and towards the east; and he measured from gate to gate a hundred cubits.
Young's Literal Translation (YLT)
And the gate of the inner court [is] over-against the gate at the north and at the east; and he measureth from gate unto gate, a hundred cubits.

Read in context

  1. 21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
  2. 22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
  3. 23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
  4. 24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
  5. 25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
Read all of Ezekiel 40

Cross references

Original words (Hebrew)

Ezekiel 40:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.