Ezekiel · chapter 40 · verse 24
Ezekiel 40:24 in Kannada
ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
Aamele avanu nannannu dakshinada kadege tandanu; igo, dakshinada kadege baagalu ittu, avanu adara kambagalannu kaisaalegalannu ee alateya prakaarave aledanu.
Ezekiel 40:24 in English
- King James Version (KJV)
- After that he brought me toward the south, and behold a gate toward the south: and he measured the posts thereof and the arches thereof according to these measures.
- World English Bible (WEB)
- He led me toward the south; and behold, there was a gate toward the south. He measured its posts and its arches according to these measurements.
- American Standard Version (ASV)
- And he led me toward the south; and, behold, a gate toward the south: and he measured the posts thereof and the arches thereof according to these measures.
- Bible in Basic English (BBE)
- And he took me to the south, and I saw a doorway looking to the south: and he took the measure of its rooms and its uprights and its covered ways by these measures.
- Darby Translation (DBY)
- And he brought me toward the south: and behold, there was a gate toward the south; and he measured its posts and its projections according to these measures.
- Webster's Bible (WBS)
- After that he brought me towards the south, and behold a gate towards the south: and he measured its posts and its arches according to these measures.
- Young's Literal Translation (YLT)
- And he causeth me to go southward, and lo, a gate southward, and he hath measured its posts and its arches according to these measures;
Read in context
- 22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
- 24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
- 25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- 26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
Cross references
- Ezekiel 40:20–21 ಯೆಹೆಜ್ಕೇಲನು 40:20–21ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು. ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
- Ezekiel 46:9 ಯೆಹೆಜ್ಕೇಲನು 46:9ಆದರೆ ದೇಶದ ಜನರು ಪರಿಶುದ್ಧ ಹಬ್ಬಗಳಲ್ಲಿ ಕರ್ತನ ಮುಂದೆ ಬರುವಾಗ ಉತ್ತರದ ಬಾಗಲಿನಿಂದ ಪ್ರವೇಶಿಸಿ ಆರಾ ಧಿಸಿದ ಮೇಲೆ ಅವನು ದಕ್ಷಿಣ ಬಾಗಲಿನ ಮಾರ್ಗ ವಾಗಿ ಹೊರಗೆ ಹೋಗಬೇಕು. ದಕ್ಷಿಣ ಬಾಗಲಿನ ಮಾರ್ಗವಾಗಿ ಪ್ರವೇಶಿಸಿದವನು ಉತ್ತರ ಬಾಗಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಅವನು ಪ್ರವೇಶಿಸಿದ ಬಾಗಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು; ಆದರೆ ಅದಕ್ಕೆ ಎದುರಾಗಿ ಹೊರಗೆ ಹೋಗಬೇಕು.
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- Ezekiel 40:33 ಯೆಹೆಜ್ಕೇಲನು 40:33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- Ezekiel 40:28–29 ಯೆಹೆಜ್ಕೇಲನು 40:28–29ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- Ezekiel 40:35–36 ಯೆಹೆಜ್ಕೇಲನು 40:35–36ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು; ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;