Ezekiel · chapter 40 · verse 25
Ezekiel 40:25 in Kannada
ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
Adaralliyoo adara kaisaalegalalliyoo suttaloo aa kitakigala haageye kitakigaloo iddavu. Uddavu aivattu mola agalavu ippattaidu mola;
Ezekiel 40:25 in English
- King James Version (KJV)
- And [there were] windows in it and in the arches thereof round about, like those windows: the length [was] fifty cubits, and the breadth five and twenty cubits.
- World English Bible (WEB)
- There were windows in it and in its arches all around, like the other windows: the length was fifty cubits, and the width twenty-five cubits.
- American Standard Version (ASV)
- And there were windows in it and in the arches thereof round about, like those windows: the length was fifty cubits, and the breadth five and twenty cubits.
- Bible in Basic English (BBE)
- And there were windows in it and in the covered way all round, like the other windows: it was fifty cubits long and twenty-five cubits wide.
- Darby Translation (DBY)
- And there were windows to it and to its projections round about, like those windows: the length was fifty cubits, and the breadth five and twenty cubits.
- Webster's Bible (WBS)
- And [there were] windows in it and in its arches around, like those windows: the length [was] fifty cubits, and the breadth five and twenty cubits.
- Young's Literal Translation (YLT)
- and windows [are] to it and to its arches all round about, like these windows, fifty cubits the length, and the breadth five and twenty cubits;
Read in context
- 23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
- 24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
- 25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- 26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
- 27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
Cross references
- Ezekiel 40:33 ಯೆಹೆಜ್ಕೇಲನು 40:33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:29 ಯೆಹೆಜ್ಕೇಲನು 40:29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- Ezekiel 40:21–22 ಯೆಹೆಜ್ಕೇಲನು 40:21–22ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
Original words (Hebrew)
- windows · H2474חַלּוֹן challôwn
- arches · H361אֵילָם ʼêylâm
- about · H5439סָבִיב çâbîyb
- windows · H2474חַלּוֹן challôwn
- length · H753אֹרֶךְ ʼôrek
- fifty · H2572חֲמִשִּׁים chămishshîym
- cubits · H520אַמָּה ʼammâh
- breadth · H7341רֹחַב rôchab
- five · H2568חָמֵשׁ châmêsh
- twenty · H6242עֶשְׂרִים ʻesrîym
- cubits · H520אַמָּה ʼammâh