Ezekiel · chapter 40 · verse 26
Ezekiel 40:26 in Kannada
ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
Adakke eruva haage elu mettalugalu iddavu. Adara kaisaalegalu adara munde iddavu; adara kambagala mele aa kadegoo ee kadegoo ondondu kharjoorada maravittu.
Ezekiel 40:26 in English
- King James Version (KJV)
- And [there were] seven steps to go up to it, and the arches thereof [were] before them: and it had palm trees, one on this side, and another on that side, upon the posts thereof.
- World English Bible (WEB)
- There were seven steps to go up to it, and its arches were before them. It had palm trees, one on this side, and another on that side, on its posts.
- American Standard Version (ASV)
- And there were seven steps to go up to it, and the arches thereof were before them; and it had palm-trees, one on this side, and another on that side, upon the posts thereof.
- Bible in Basic English (BBE)
- And there were seven steps up to it, and its covered way went inside: and it had palm-trees, one on this side and one on that, on its uprights.
- Darby Translation (DBY)
- And there were seven steps to go up to it; and its projections were before them; and it had palm-trees, one on this side and one on that side, upon its posts.
- Webster's Bible (WBS)
- And [there were] seven steps to go up to it, and its arches [were] before them: and it had palm-trees, one on this side, and another on that side, upon its posts.
- Young's Literal Translation (YLT)
- and seven steps [are] its ascent, and its arches [are] before them, and palm-trees [are] to it, one on this side, and one on that side, at its posts;
Read in context
- 24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
- 25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- 26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
- 27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
- 28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
Cross references
- Ezekiel 40:22 ಯೆಹೆಜ್ಕೇಲನು 40:22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
- Song of Solomon 7:7–8 ಪರಮಗೀತೆ 7:7–8ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ. ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
- Ezekiel 40:29 ಯೆಹೆಜ್ಕೇಲನು 40:29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- Psalm 92:12–13 ಕೀರ್ತನೆಗಳು 92:12–13ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.