Skip to content
ThuthiThuthiThuthi
Ezekiel · chapter 40 · verse 28

Ezekiel 40:28 in Kannada

ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;

Aamele avanu nannannu dakshina baagalininda olagina angalakke karedukondu hogi avanu ee alategala prakaara dakshinada baagalannu aledanu;

Ezekiel 40:28 in English

King James Version (KJV)
And he brought me to the inner court by the south gate: and he measured the south gate according to these measures;
World English Bible (WEB)
Then he brought me to the inner court by the south gate. He measured the south gate according to these measurements;
American Standard Version (ASV)
Then he brought me to the inner court by the south gate: and he measured the south gate according to these measures;
Bible in Basic English (BBE)
Then he took me to the inner square by the south doorway: and he took the measure of the south doorway by these measures;
Darby Translation (DBY)
And he brought me into the inner court by the south gate; and he measured the south gate according to these measures:
Webster's Bible (WBS)
And he brought me to the inner court by the south gate; and he measured the south gate according to these measures;
Young's Literal Translation (YLT)
And he bringeth me in unto the inner court by the south gate, and he measureth the south gate according to these measures;

Read in context

  1. 26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
  2. 27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
  3. 28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
  4. 29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
  5. 30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
Read all of Ezekiel 40

Cross references

Original words (Hebrew)

Ezekiel 40:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.