Ezekiel · chapter 40 · verse 29
Ezekiel 40:29 in Kannada
ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
Allina aa chikka kothadigalannoo adara kamba galannoo kamaanugalannoo ee alateya prakaara aledanu. Adaralliyoo adara suttaliruva kamaa nugalalliyoo kitakigaliddavu adara udda aivattu mola, agala ippattaidu mola;
Ezekiel 40:29 in English
- King James Version (KJV)
- And the little chambers thereof, and the posts thereof, and the arches thereof, according to these measures: and [there were] windows in it and in the arches thereof round about: [it was] fifty cubits long, and five and twenty cubits broad.
- World English Bible (WEB)
- with its lodges, its posts, and its arches, according to these measurements. There were windows in it and in its arches all around. It was fifty cubits long, and twenty-five cubits wide.
- American Standard Version (ASV)
- and the lodges thereof, and the posts thereof, and the arches thereof, according to these measures: and there were windows in it and in the arches thereof round about; it was fifty cubits long, and five and twenty cubits broad.
- Bible in Basic English (BBE)
- And the rooms in it and the uprights and the covered ways, by these measures:
- Darby Translation (DBY)
- and its chambers, and its posts, and its projections, according to these measures; and there were windows to it and to its projections round about: the length was fifty cubits, and the breadth twenty-five cubits.
- Webster's Bible (WBS)
- And its little chambers, and its posts, and its arches, according to these measures; and [there were] windows in it and in its arches around: [it was] fifty cubits long, and five and twenty cubits broad.
- Young's Literal Translation (YLT)
- and its little chambers, and its posts, and its arches [are] according to these measures, and windows [are] to it and to its arches all round about; fifty cubits the length, and the breadth twenty and five cubits.
Read in context
- 27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
- 28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
- 29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- 30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
- 31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
Cross references
- Ezekiel 40:25 ಯೆಹೆಜ್ಕೇಲನು 40:25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- Ezekiel 40:7 ಯೆಹೆಜ್ಕೇಲನು 40:7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:10 ಯೆಹೆಜ್ಕೇಲನು 40:10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
- Nehemiah 13:9 ನೆಹೆಮೀಯ 13:9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- Ezekiel 40:12 ಯೆಹೆಜ್ಕೇಲನು 40:12ಆ ಚಿಕ್ಕ ಕೊಠಡಿಗಳ ಮುಂದೆ ಇದ್ದ ಜಾಗವು ಸಹ ಆ ಕಡೆ ಈ ಕಡೆ ಒಂದೊಂದು ಮೊಳವಾಗಿತ್ತು; ಈ ಚಿಕ್ಕ ಕೊಠಡಿಗಳು ಆ ಕಡೆಗೂ ಈ ಕಡೆಗೂ ಆರಾರು ಮೊಳಗಳಾಗಿದ್ದವು.
- Ezekiel 40:21–22 ಯೆಹೆಜ್ಕೇಲನು 40:21–22ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ. ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- Jeremiah 35:2–4 ಯೆರೆಮೀಯ 35:2–4ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- Nehemiah 13:5 ನೆಹೆಮೀಯ 13:5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- 1 Chronicles 28:11–12 1 ಪೂರ್ವಕಾಲವೃತ್ತಾಂತ 28:11–12ಆಗ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ -- ದ್ವಾರಾಂಗಳದ ಮಾದರಿಯನ್ನೂ ಅದರ ಮನೆಗಳು, ಉಗ್ರಾಣಗಳು, ಮೇಲಿನ ಕೊಠಡಿ ಗಳು, ಅಂತರಂಗದ ಕೊಠಡಿಗಳು, ಕೃಪಾಸನದ ಸ್ಥಾನವು, ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- Jeremiah 36:10 ಯೆರೆಮೀಯ 36:10ಆಗ ಬಾರೂಕನು ಪುಸ್ತಕದಿಂದ ಯೆರೆ ವಿಾಯನ ವಾಕ್ಯಗಳನ್ನು ಕರ್ತನ ಆಲಯದಲ್ಲಿ ಲೇಖಕ ನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೊಠಡಿ ಯಲ್ಲಿ, ಮೇಲಿನ ಅಂಗಳದಲ್ಲಿ, ಕರ್ತನ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರ ಕಿವಿಗಳಲ್ಲಿ ಓದಿ ಹೇಳಿದನು.
Original words (Hebrew)
- chambers · H8372תָּא tâʼ
- posts · H352אַיִל ʼayil
- arches · H361אֵילָם ʼêylâm
- measures · H4060מִדָּה middâh
- windows · H2474חַלּוֹן challôwn
- arches · H361אֵילָם ʼêylâm
- about · H5439סָבִיב çâbîyb
- fifty · H2572חֲמִשִּׁים chămishshîym
- cubits · H520אַמָּה ʼammâh
- long · H753אֹרֶךְ ʼôrek
- five · H2568חָמֵשׁ châmêsh
- twenty · H6242עֶשְׂרִים ʻesrîym
- cubits · H520אַמָּה ʼammâh
- broad · H7341רֹחַב rôchab