Skip to content
ThuthiThuthiThuthi
Ezekiel · chapter 40 · verse 3

Ezekiel 40:3 in Kannada

ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.

Nannannu allige tandaaga igo, alli hittaaleyante toruva obba manushyanu iddanu. Avana kaiyalli naarina noolu alateya kolu ittu. Avanu baagilalle ninti ddanu.

Ezekiel 40:3 in English

King James Version (KJV)
And he brought me thither, and, behold, [there was] a man, whose appearance [was] like the appearance of brass, with a line of flax in his hand, and a measuring reed; and he stood in the gate.
World English Bible (WEB)
He brought me there; and, behold, there was a man whose appearance was like the appearance of bronze, with a line of flax in his hand and a measuring reed; and he stood in the gate.
American Standard Version (ASV)
And he brought me thither; and, behold, there was a man, whose appearance was like the appearance of brass, with a line of flax in his hand, and a measuring reed; and he stood in the gate.
Bible in Basic English (BBE)
He took me there, and I saw a man, looking like brass, with a linen cord in his hand and a measuring rod: and he was stationed in the doorway.
Darby Translation (DBY)
And he brought me thither, and behold, there was a man whose appearance was like the appearance of brass, with a flax-cord in his hand, and a measuring-reed; and he stood in the gate.
Webster's Bible (WBS)
And he brought me thither, and behold, [there was] a man, whose appearance [was] like the appearance of brass, with a line of flax in his hand, and a measuring reed; and he stood in the gate.
Young's Literal Translation (YLT)
And He bringeth me in thither, and lo, a man, his appearance as the appearance of brass, and a thread of flax in his hand, and a measuring-reed, and he is standing at the gate,

Read in context

  1. 1ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
  2. 2ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್‌ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
  3. 3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
  4. 4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
  5. 5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
Read all of Ezekiel 40

Cross references

Original words (Hebrew)

Ezekiel 40:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.