Skip to content
ThuthiThuthiThuthi
Ezekiel · chapter 40 · verse 30

Ezekiel 40:30 in Kannada

ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.

Suttali ruva kamaanugalu ippattaidu mola uddavaagi aidu mola agalavaagiyoo iddavu.

Ezekiel 40:30 in English

King James Version (KJV)
And the arches round about [were] five and twenty cubits long, and five cubits broad.
World English Bible (WEB)
There were arches all around, twenty-five cubits long and five cubits wide.
American Standard Version (ASV)
And there were arches round about, five and twenty cubits long, and five cubits broad.
Bible in Basic English (BBE)
And there were windows in it and in the covered way all round: it was fifty cubits long and twenty-five cubits wide.
Darby Translation (DBY)
And there were projections round about, twenty-five cubits long, and five cubits broad.
Webster's Bible (WBS)
And the arches around [were] five and twenty cubits long, and five cubits broad.
Young's Literal Translation (YLT)
As to the arches all round about, the length [is] five and twenty cubits, and the breadth five cubits;

Read in context

  1. 28ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು;
  2. 29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
  3. 30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
  4. 31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
  5. 32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
Read all of Ezekiel 40

Cross references

Original words (Hebrew)

Ezekiel 40:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.