Skip to content
ThuthiThuthiThuthi
Ezekiel · chapter 40 · verse 31

Ezekiel 40:31 in Kannada

ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.

Adara kamaa nugalu horagina angalada kadegiddavu; adara kambagalalli kharjoorada maragaliddavu. Adakke eruvadakke entu mettalugalu iddavu.

Ezekiel 40:31 in English

King James Version (KJV)
And the arches thereof [were] toward the utter court; and palm trees [were] upon the posts thereof: and the going up to it [had] eight steps.
World English Bible (WEB)
Its arches were toward the outer court. Palm trees were on its posts. The ascent to it had eight steps.
American Standard Version (ASV)
And the arches thereof were toward the outer court; and palm-trees were upon the posts thereof: and the ascent to it had eight steps.
Bible in Basic English (BBE)
The covered way was on the side nearest the outer square; and there were palm-trees on the uprights: and there were eight steps going up to it.
Darby Translation (DBY)
And its projections were toward the outer court; and there were palm-trees upon its posts: and its ascent was [by] eight steps.
Webster's Bible (WBS)
And its arches [were] towards the outer court; and palm-trees [were] upon its posts: and the ascent to it [had] eight steps.
Young's Literal Translation (YLT)
and its arches [are] unto the outer court, and palm-trees [are] unto its posts, and eight steps [are] its ascent.

Read in context

  1. 29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
  2. 30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
  3. 31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
  4. 32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
  5. 33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
Read all of Ezekiel 40

Cross references

Original words (Hebrew)

Ezekiel 40:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.