Ezekiel · chapter 40 · verse 32
Ezekiel 40:32 in Kannada
ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
Avanu nannannu poorvada kadegiruva olagina angalakke karedukondu hogi ee alategala prakaara baagalannu aledanu.
Ezekiel 40:32 in English
- King James Version (KJV)
- And he brought me into the inner court toward the east: and he measured the gate according to these measures.
- World English Bible (WEB)
- He brought me into the inner court toward the east. He measured the gate according to these measurements;
- American Standard Version (ASV)
- And he brought me into the inner court toward the east: and he measured the gate according to these measures;
- Bible in Basic English (BBE)
- And he took me into the inner square facing the east: and he took the measure of the doorway by these measures;
- Darby Translation (DBY)
- And he brought me into the inner court toward the east; and he measured the gate according to these measures:
- Webster's Bible (WBS)
- And he brought me into the inner court towards the east: and he measured the gate according to these measures.
- Young's Literal Translation (YLT)
- And he bringeth me in unto the inner court eastward, and he measureth the gate according to these measures;
Read in context
- 30ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು.
- 31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- 33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- 34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
Cross references
- Ezekiel 40:35 ಯೆಹೆಜ್ಕೇಲನು 40:35ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
- Ezekiel 40:28–31 ಯೆಹೆಜ್ಕೇಲನು 40:28–31ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಲನ್ನು ಅಳೆದನು; ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ; ಸುತ್ತಲಿ ರುವ ಕಮಾನುಗಳು ಇಪ್ಪತ್ತೈದು ಮೊಳ ಉದ್ದವಾಗಿ ಐದು ಮೊಳ ಅಗಲವಾಗಿಯೂ ಇದ್ದವು. ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.