Ezekiel · chapter 40 · verse 33
Ezekiel 40:33 in Kannada
ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
Allina chikka kothadigalannoo kambagalannoo kamaanugalannoo ee alategala prakaarave avanu aledanu; adaralli saha suttaloo iruva adara kamaanugalalliyoo kitakigalu iddavu. Adara uddavu aivattu mola agalavu ippattaidu mola.
Ezekiel 40:33 in English
- King James Version (KJV)
- And the little chambers thereof, and the posts thereof, and the arches thereof, [were] according to these measures: and [there were] windows therein and in the arches thereof round about: [it was] fifty cubits long, and five and twenty cubits broad.
- World English Bible (WEB)
- with its lodges, its posts, and its arches, according to these measurements. There were windows in it and in its arches all around. It was fifty cubits long, and twenty-five cubits wide.
- American Standard Version (ASV)
- and the lodges thereof, and the posts thereof, and the arches thereof, according to these measures: and there were windows therein and in the arches thereof round about; it was fifty cubits long, and five and twenty cubits broad.
- Bible in Basic English (BBE)
- And of the rooms in it and its uprights and its covered ways, by these measures: and there were windows in it and in the covered way round about: it was fifty cubits long and twenty-five cubits wide.
- Darby Translation (DBY)
- and its chambers, and its posts, and its projections, according to these measures; and there were windows to it and to its projections round about: the length was fifty cubits, and the breadth twenty-five cubits.
- Webster's Bible (WBS)
- And its little chambers, and its posts, and its arches, [were] according to these measures; and [there were] windows in it and in its arches around: [it was] fifty cubits long, and five and twenty cubits broad.
- Young's Literal Translation (YLT)
- and its little chambers, and its posts, and its arches [are] according to these measures: and windows [are] to it and to its arches all round about, the length fifty cubits, and the breadth five and twenty cubits;
Read in context
- 31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- 33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- 34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 35ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
Cross references
- Ezekiel 40:21 ಯೆಹೆಜ್ಕೇಲನು 40:21ಅದರ ಚಿಕ್ಕ ಕೊಠಡಿಗಳು ಈ ಕಡೆಗೂ ಆ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
- Ezekiel 40:25 ಯೆಹೆಜ್ಕೇಲನು 40:25ಅದರಲ್ಲಿಯೂ ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ;
- Ezekiel 40:36 ಯೆಹೆಜ್ಕೇಲನು 40:36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
Original words (Hebrew)
- chambers · H8372תָּא tâʼ
- posts · H352אַיִל ʼayil
- arches · H361אֵילָם ʼêylâm
- measures · H4060מִדָּה middâh
- windows · H2474חַלּוֹן challôwn
- arches · H361אֵילָם ʼêylâm
- about · H5439סָבִיב çâbîyb
- fifty · H2572חֲמִשִּׁים chămishshîym
- cubits · H520אַמָּה ʼammâh
- long · H753אֹרֶךְ ʼôrek
- five · H2568חָמֵשׁ châmêsh
- twenty · H6242עֶשְׂרִים ʻesrîym
- cubits · H520אַמָּה ʼammâh
- broad · H7341רֹחַב rôchab