Ezekiel · chapter 40 · verse 34
Ezekiel 40:34 in Kannada
ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
Adara kamaanugalu horagina angalada kadege iddavu; kharjoorada maragalu aa kade ee kade allina kambagala mele iddavu; mele hoguvadakke adakke entu mettalugalu iddavu.
Ezekiel 40:34 in English
- King James Version (KJV)
- And the arches thereof [were] toward the outward court; and palm trees [were] upon the posts thereof, on this side, and on that side: and the going up to it [had] eight steps.
- World English Bible (WEB)
- Its arches were toward the outer court. Palm trees were on its posts on this side and on that side. The ascent to it had eight steps.
- American Standard Version (ASV)
- And the arches thereof were toward the outer court; and palm-trees were upon the posts thereof, on this side, and on that side: and the ascent to it had eight steps.
- Bible in Basic English (BBE)
- And the covered way was on the side nearest the outer square; there were palm-trees on the uprights, on this side and on that: and there were eight steps going up to it.
- Darby Translation (DBY)
- And its projections were toward the outer court; and there were palm-trees upon its posts on this side and on that side: and its ascent was [by] eight steps.
- Webster's Bible (WBS)
- And its arches [were] towards the outward court; and palm-trees were upon its posts, on this side, and on that side: and the ascent to it [had] eight steps.
- Young's Literal Translation (YLT)
- and its arches [are] toward the outer court, and palm-trees [are] toward its posts, on this side and on that side, and eight steps [are] its ascent.
Read in context
- 32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- 33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- 34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 35ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
- 36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
Cross references
- Ezekiel 40:22 ಯೆಹೆಜ್ಕೇಲನು 40:22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- Ezekiel 40:37 ಯೆಹೆಜ್ಕೇಲನು 40:37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:31 ಯೆಹೆಜ್ಕೇಲನು 40:31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:49 ಯೆಹೆಜ್ಕೇಲನು 40:49ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
- Ezekiel 40:26 ಯೆಹೆಜ್ಕೇಲನು 40:26ಅದಕ್ಕೆ ಏರುವ ಹಾಗೆ ಏಳು ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರವಿತ್ತು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- Ezekiel 40:6 ಯೆಹೆಜ್ಕೇಲನು 40:6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.