Ezekiel · chapter 40 · verse 35
Ezekiel 40:35 in Kannada
ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
Idallade avanu nannannu uttarada baagalina balige karedukondu hogi ee alategala prakaara aledanu;
Ezekiel 40:35 in English
- King James Version (KJV)
- And he brought me to the north gate, and measured [it] according to these measures;
- World English Bible (WEB)
- He brought me to the north gate, and he measured it according to these measurements—
- American Standard Version (ASV)
- And he brought me to the north gate: and he measured [it] according to these measures;
- Bible in Basic English (BBE)
- And he took me to the north doorway: and he took the measure of it by these measures;
- Darby Translation (DBY)
- And he brought me to the north gate, and he measured [it] according to these measures:
- Webster's Bible (WBS)
- And he brought me to the north gate, and measured [it] according to these measures;
- Young's Literal Translation (YLT)
- And he bringeth me in unto the north gate, and hath measured according to these measures;
Read in context
- 33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- 34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 35ಇದಲ್ಲದೆ ಅವನು ನನ್ನನ್ನು ಉತ್ತರದ ಬಾಗಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
- 36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
- 37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
Cross references
- Ezekiel 47:2 ಯೆಹೆಜ್ಕೇಲನು 47:2ಆ ಮೇಲೆ ಅವನು ನನ್ನನ್ನು ಬಾಗಲಿನ ಮಾರ್ಗವಾಗಿ ಉತ್ತರ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಲಿನ ವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಇಗೋ, ಅಲ್ಲಿಯೂ ಬಲಗಡೆಯಲ್ಲಿಯೂ ನೀರು ಹರಿಯುತ್ತಿತ್ತು.
- Ezekiel 40:32 ಯೆಹೆಜ್ಕೇಲನು 40:32ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಬಾಗಲನ್ನು ಅಳೆದನು.
- Ezekiel 44:4 ಯೆಹೆಜ್ಕೇಲನು 44:4ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು; ನಾನು ನೋಡಲಾಗಿ ಇಗೋ, ಕರ್ತನ ಮಹಿಮೆಯು ಕರ್ತನ ಆಲಯವನ್ನು ತುಂಬಿಕೊಂಡಿತು. ನಾನು ಬೋರಲುಬಿದ್ದೆನು.
- Ezekiel 40:27 ಯೆಹೆಜ್ಕೇಲನು 40:27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.