Skip to content
ThuthiThuthiThuthi
Ezekiel · chapter 40 · verse 38

Ezekiel 40:38 in Kannada

ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;

Kothadigaloo avugala praveshagaloo baagalugala kambagala baliyalli, dahana baliyannu tole yuvalli iddavu;

Ezekiel 40:38 in English

King James Version (KJV)
And the chambers and the entries thereof [were] by the posts of the gates, where they washed the burnt offering.
World English Bible (WEB)
A room with its door was by the posts at the gates. They washed the burnt offering there.
American Standard Version (ASV)
And a chamber with the door thereof was by the posts at the gates; there they washed the burnt-offering.
Bible in Basic English (BBE)
And there was a room with a door in the covered way of the doorway, where the burned offering was washed.
Darby Translation (DBY)
And there was a cell and its entry by the posts of the gates; there they rinsed the burnt-offering.
Webster's Bible (WBS)
And the chambers and its entries [were] by the posts of the gates, where they washed the burnt-offering.
Young's Literal Translation (YLT)
And the chamber and its opening [is] by the posts of the gates, there they purge the burnt-offering.

Read in context

  1. 36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
  2. 37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
  3. 38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
  4. 39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
  5. 40ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.
Read all of Ezekiel 40

Cross references

Original words (Hebrew)

Ezekiel 40:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.