Skip to content
ThuthiThuthiThuthi
Ezekiel · chapter 40 · verse 41

Ezekiel 40:41 in Kannada

ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.

Baagalina koneyalli ee kade naalku mejugaloo aa kade naalku mejugaloo ee reeti entu mejugaliddavu; ivugala mele avaru yajnya galannu arpisuttiddaru.

Ezekiel 40:41 in English

King James Version (KJV)
Four tables [were] on this side, and four tables on that side, by the side of the gate; eight tables, whereupon they slew [their sacrifices].
World English Bible (WEB)
Four tables were on this side, and four tables on that side, by the side of the gate: eight tables, on which they killed the sacrifices.
American Standard Version (ASV)
Four tables were on this side, and four tables on that side, by the side of the gate; eight tables, whereupon they slew [the sacrifices].
Bible in Basic English (BBE)
There were four tables on one side and four tables on the other, by the side of the doorway; eight tables, on which they put to death the beasts for the offerings.
Darby Translation (DBY)
four tables on this side, and four tables on that side, by the side of the gate, — eight tables, whereon they slew [the sacrifice],
Webster's Bible (WBS)
Four tables [were] on this side, and four tables on that side, by the side of the gate; eight tables, upon which they slew [their sacrifices] .
Young's Literal Translation (YLT)
four tables [are] on this side, and four tables on that side, at the side of the gate, eight tables on which they slaughter.

Read in context

  1. 39ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
  2. 40ಹೊರಗಡೆಯಲ್ಲಿ ಉತ್ತರದ ಬಾಗಲಿನ ಪ್ರವೇಶಕ್ಕೆ ಏರಿಹೋಗುವಲ್ಲಿ ಎರಡು ಮೇಜುಗಳೂ ಬಾಗಲಿನ ದ್ವಾರಾಂಗಣದ ಕಡೆಯಲ್ಲಿ ಎರಡು ಮೇಜುಗಳೂ ಇದ್ದವು.
  3. 41ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
  4. 42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
  5. 43ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.
Read all of Ezekiel 40

Cross references

Original words (Hebrew)

Ezekiel 40:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.