Skip to content
ThuthiThuthiThuthi
Ezekiel · chapter 40 · verse 43

Ezekiel 40:43 in Kannada

ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.

Olage suttalaagi kai agaladashtu kondigalu jadiyalpattiddavu. Mejugala mele arpaneya maansavittu.

Ezekiel 40:43 in English

King James Version (KJV)
And within [were] hooks, an hand broad, fastened round about: and upon the tables [was] the flesh of the offering.
World English Bible (WEB)
The hooks, a hand width long, were fastened within all around. The meat of the offering was on the tables.
American Standard Version (ASV)
And the hooks, a handbreadth long, were fastened within round about: and upon the tables was the flesh of the oblation.
Bible in Basic English (BBE)
And they had edges all round as wide as a man's hand: and on the tables was the flesh of the offerings.
Darby Translation (DBY)
And the double hooks of a hand breadth were fastened round about within; and upon the tables [they put] the flesh of the offering.
Webster's Bible (WBS)
And within [were] hooks, a hand broad, fastened around: and upon the tables [was] the flesh of the offering.
Young's Literal Translation (YLT)
And the boundaries [are] one handbreadth, prepared within all round about: and on the tables [is] the flesh of the offering.

Read in context

  1. 41ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
  2. 42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
  3. 43ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.
  4. 44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
  5. 45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
Read all of Ezekiel 40

Cross references

Original words (Hebrew)

Ezekiel 40:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.