Ezekiel · chapter 40 · verse 44
Ezekiel 40:44 in Kannada
ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
Olagina baagalina horage olagina angaladalli haaduvavara kothadigalu iddavu; ondu uttarada baagalina kadege dakshinakke abhimukhavaagittu; mattondu poorvada baagalina kadege uttarakke abhimukha vaagittu.
Ezekiel 40:44 in English
- King James Version (KJV)
- And without the inner gate [were] the chambers of the singers in the inner court, which [was] at the side of the north gate; and their prospect [was] toward the south: one at the side of the east gate [having] the prospect toward the north.
- World English Bible (WEB)
- Outside of the inner gate were rooms for the singers in the inner court, which was at the side of the north gate. They faced toward the south. One at the side of the east gate faced toward the north.
- American Standard Version (ASV)
- And without the inner gate were chambers for the singers in the inner court, which was at the side of the north gate; and their prospect was toward the south; one at the side of the east gate having the prospect toward the north.
- Bible in Basic English (BBE)
- And he took me into the inner square, and there were two rooms in the inner square, one at the side of the north doorway, facing south; and one at the side of the south doorway, facing north.
- Darby Translation (DBY)
- And outside the inner gate were two cells in the inner court, one at the side of the north gate, and its front towards the south; the other was at the side of the south gate, the front towards the north.
- Webster's Bible (WBS)
- And without the inner gate [were] the chambers of the singers in the inner court, which [was] at the side of the north gate; and their prospect [was] towards the south: one at the side of the east gate [having] the prospect towards the north.
- Young's Literal Translation (YLT)
- And on the outside of the inner gate [are] chambers of the singers, in the inner court, that [are] at the side of the north gate, and their fronts [are] southward, one at the side of the east gate [hath] the front northward.
Read in context
- 42ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ಮಾಡಲ್ಪಟ್ಟಿದ್ದವು; ಅವುಗಳ ಉದ್ದ ಅಗಲ ಒಂದುವರೆ ಮೊಳ, ಎತ್ತರ ಒಂದುವರೆ ಮೊಳ, ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿ ಸುವ ಸಾಮಾನುಗಳನ್ನೂ ಇಟ್ಟರು.
- 43ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.
- 44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
- 45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
- 46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
Cross references
- 1 Chronicles 6:31–32 1 ಪೂರ್ವಕಾಲವೃತ್ತಾಂತ 6:31–32ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
- Ezekiel 40:23 ಯೆಹೆಜ್ಕೇಲನು 40:23ಒಳಗಿನ ಅಂಗಳದ ಬಾಗಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಲಿಗೆ ಎದುರಾಗಿತ್ತು; ಅವನು ಬಾಗಲಿನಿಂದ ಬಾಗಲಿಗೆ ನೂರು ಮೊಳವೆಂದು ಅಳೆ ದನು.
- 1 Chronicles 16:41–43 1 ಪೂರ್ವಕಾಲವೃತ್ತಾಂತ 16:41–43ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- Ezekiel 40:27 ಯೆಹೆಜ್ಕೇಲನು 40:27ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಲಿತ್ತು; ಅವನು ಒಂದು ಬಾಗಲಿನಿಂದ ಮತ್ತೊಂದು ಬಾಗಲಿಗೆ ದಕ್ಷಿಣವಾಗಿ ನೂರು ಮೊಳ ಅಳೆದನು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- Ezekiel 40:29 ಯೆಹೆಜ್ಕೇಲನು 40:29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- Ezekiel 40:38 ಯೆಹೆಜ್ಕೇಲನು 40:38ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಲುಗಳ ಕಂಬಗಳ ಬಳಿಯಲ್ಲಿ, ದಹನ ಬಲಿಯನ್ನು ತೊಳೆ ಯುವಲ್ಲಿ ಇದ್ದವು;
- Ezekiel 40:7 ಯೆಹೆಜ್ಕೇಲನು 40:7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- Ezekiel 40:10 ಯೆಹೆಜ್ಕೇಲನು 40:10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
Original words (Hebrew)
- without · H2351חוּץ chûwts
- inner · H6442פְּנִימִי pᵉnîymîy
- gate · H8179שַׁעַר shaʻar
- chambers · H3957לִשְׁכָּה lishkâh
- singers · H7891שִׁיר shîyr
- inner · H6442פְּנִימִי pᵉnîymîy
- court · H2691חָצֵר châtsêr
- side · H3802כָּתֵף kâthêph
- north · H6828צָפוֹן tsâphôwn
- gate · H8179שַׁעַר shaʻar
- prospect · H6440פָּנִים pânîym
- toward · H1870דֶּרֶךְ derek
- south · H1864דָּרוֹם dârôwm
- one · H259אֶחָד ʼechâd
- side · H3802כָּתֵף kâthêph
- east · H6921קָדִים qâdîym
- gate · H8179שַׁעַר shaʻar
- prospect · H6440פָּנִים pânîym
- toward · H1870דֶּרֶךְ derek
- north · H6828צָפוֹן tsâphôwn