Ezekiel · chapter 40 · verse 45
Ezekiel 40:45 in Kannada
ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
Avanu nanage helidde nandare--dakshinakke abhimukhavaagiruva ee kothadi maneya melvichaaraneyannu nodikolluva yaajakaradu.
Ezekiel 40:45 in English
- King James Version (KJV)
- And he said unto me, This chamber, whose prospect [is] toward the south, [is] for the priests, the keepers of the charge of the house.
- World English Bible (WEB)
- He said to me, “This room, which faces toward the south, is for the priests who perform the duty of the house.
- American Standard Version (ASV)
- And he said unto me, This chamber, whose prospect is toward the south, is for the priests, the keepers of the charge of the house;
- Bible in Basic English (BBE)
- And he said to me, This room, facing south, is for the priests who have the care of the house.
- Darby Translation (DBY)
- And he said unto me, This cell whose front is towards the south is for the priests, the keepers of the charge of the house.
- Webster's Bible (WBS)
- And he said to me, This chamber, whose prospect [is] towards the south, [is] for the priests, the keepers of the charge of the house.
- Young's Literal Translation (YLT)
- And he speaketh unto me: 'This chamber, whose front [is] southward, [is] for priests keeping charge of the house;
Read in context
- 43ಒಳಗೆ ಸುತ್ತಲಾಗಿ ಕೈ ಅಗಲದಷ್ಟು ಕೊಂಡಿಗಳು ಜಡಿಯಲ್ಪಟ್ಟಿದ್ದವು. ಮೇಜುಗಳ ಮೇಲೆ ಅರ್ಪಣೆಯ ಮಾಂಸವಿತ್ತು.
- 44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
- 45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
- 46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
- 47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
Cross references
- 1 Chronicles 9:23 1 ಪೂರ್ವಕಾಲವೃತ್ತಾಂತ 9:23ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು.
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- Malachi 2:4–7 ಮಲಾಕಿಯ 2:4–7ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Numbers 18:5 ಅರಣ್ಯಕಾಂಡ 18:5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Numbers 3:27–28 ಅರಣ್ಯಕಾಂಡ 3:27–28ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Revelation 1:6 ಪ್ರಕಟನೆ 1:6ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Ezekiel 8:5 ಯೆಹೆಜ್ಕೇಲನು 8:5ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
- 2 Chronicles 13:11 2 ಪೂರ್ವಕಾಲವೃತ್ತಾಂತ 13:11ಅವರು ಪ್ರತಿ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ಕರ್ತನಿಗೆ ದಹನಬಲಿಗಳನ್ನೂ ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುವದುಂಟು; ಪ್ರತಿ ಸಾಯಂಕಾಲ ದಲ್ಲಿ ಬಂಗಾರದ ದೀಪಸ್ಥಂಭವನ್ನೂ ಅದರ ದೀಪ ಗಳನ್ನೂ ಸಿದ್ಧಮಾಡಿ ಹಚ್ಚುತ್ತಾರೆ. ನಾವು ನಮ್ಮ ದೇವರಾದ ಕರ್ತನ ಕಟ್ಟಳೆಯನ್ನು ಕೈಕೊಳ್ಳುತ್ತೇವೆ; ಆದರೆ ನೀವು ಆತನನ್ನು ಬಿಟ್ಟಿದ್ದೀರಿ. ಇಗೋ, ದೇವರು ತಾನೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾನೆ.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 1 Chronicles 6:49 1 ಪೂರ್ವಕಾಲವೃತ್ತಾಂತ 6:49ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು.