Skip to content
ThuthiThuthiThuthi
Ezekiel · chapter 40 · verse 46

Ezekiel 40:46 in Kannada

ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.

Uttarakke abhimukhavaagiruva kothadi yajnyavediya melvichaarakaraada yaajaka radu. Chaadokana kumaararaada ivaru leviya kumaara ralli kartana sannidhiya sevakaraagiddaare.

Ezekiel 40:46 in English

King James Version (KJV)
And the chamber whose prospect [is] toward the north [is] for the priests, the keepers of the charge of the altar: these [are] the sons of Zadok among the sons of Levi, which come near to the LORD to minister unto him.
World English Bible (WEB)
The room which faces toward the north is for the priests who perform the duty of the altar. These are the sons of Zadok, who from among the sons of Levi come near to the LORD to minister to him.”
American Standard Version (ASV)
and the chamber whose prospect is toward the north is for the priests, the keepers of the charge of the altar: these are the sons of Zadok, who from among the sons of Levi come near to Jehovah to minister unto him.
Bible in Basic English (BBE)
And the room facing north is for the priests who have the care of the altar: these are the sons of Zadok, who, from among the sons of Levi, come near to the Lord to do the work of his house.
Darby Translation (DBY)
And the cell whose front is toward the north is for the priests, the keepers of the charge of the altar. These are the sons of Zadok, those who, from among the sons of Levi, approach unto Jehovah to minister unto him.
Webster's Bible (WBS)
And the chamber whose prospect [is] towards the north [is] for the priests, the keepers of the charge of the altar: these [are] the sons of Zadok among the sons of Levi, who come near to the LORD to minister to him.
Young's Literal Translation (YLT)
and the chamber, whose front [is] northward, [is] for priests keeping charge of the altar: they [are] sons of Zadok, who are drawing near of the sons of Levi unto Jehovah, to serve Him.'

Read in context

  1. 44ಒಳಗಿನ ಬಾಗಲಿನ ಹೊರಗೆ ಒಳಗಿನ ಅಂಗಳದಲ್ಲಿ ಹಾಡುವವರ ಕೊಠಡಿಗಳು ಇದ್ದವು; ಒಂದು ಉತ್ತರದ ಬಾಗಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಲಿನ ಕಡೆಗೆ ಉತ್ತರಕ್ಕೆ ಅಭಿಮುಖ ವಾಗಿತ್ತು.
  2. 45ಅವನು ನನಗೆ ಹೇಳಿದ್ದೇ ನಂದರೆ--ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
  3. 46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
  4. 47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
  5. 48ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Read all of Ezekiel 40

Cross references

Original words (Hebrew)

Ezekiel 40:46 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.