Skip to content
ThuthiThuthiThuthi
Ezekiel · chapter 40 · verse 48

Ezekiel 40:48 in Kannada

ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.

Avanu nannannu maneya dvaaraanganakke karedu kondu hogi dvaaraanganada pratiyondu kambavannu aledanu; aa kade ee kade aidumola mattu baagalina agala aa kade moorumola, ee kade moorumola ittu.dvaaraanganada udda ippattu mola agala hannondu mola mattu avaru melakke hattuva mettalugalinda nannannu karetandaru. Padasaaleyalli ee kade ondu, aa kade ondu; eradu stambhagaliddavu.

Ezekiel 40:48 in English

King James Version (KJV)
And he brought me to the porch of the house, and measured [each] post of the porch, five cubits on this side, and five cubits on that side: and the breadth of the gate [was] three cubits on this side, and three cubits on that side.
World English Bible (WEB)
Then he brought me to the porch of the house, and measured each post of the porch, five cubits on this side, and five cubits on that side. The width of the gate was three cubits on this side and three cubits on that side.
American Standard Version (ASV)
Then he brought me to the porch of the house, and measured each post of the porch, five cubits on this side, and five cubits on that side: and the breadth of the gate was three cubits on this side, and three cubits on that side.
Bible in Basic English (BBE)
Then he took me to the covered way before the house, and took the measure of its uprights, five cubits on one side and five cubits on the other: and the doorway was fourteen cubits wide; and the side-walls of the doorway were three cubits on one side and three cubits on the other.
Darby Translation (DBY)
And he brought me to the porch of the house; and he measured the post of the porch, five cubits on this side, and five cubits on that side; and the breadth of the gate, three cubits on this side, and three cubits on that side.
Webster's Bible (WBS)
And he brought me to the porch of the house, and measured [each] post of the porch, five cubits on this side, and five cubits on that side: and the breadth of the gate [was] three cubits on this side, and three cubits on that side.
Young's Literal Translation (YLT)
And he bringeth me in unto the porch of the house, and he measureth the post of the porch, five cubits on this side, and five cubits on that side, and the breadth of the gate, three cubits on this side, and three cubits on that side;

Read in context

  1. 46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
  2. 47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
  3. 48ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
  4. 49ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Read all of Ezekiel 40

Cross references

Original words (Hebrew)

Ezekiel 40:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.