Ezekiel · chapter 40 · verse 49
Ezekiel 40:49 in Kannada
ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Dvaaraanganada udda ippattu mola agala hannondu mola mattu avaru melakke hattuva mettalugalinda nannannu karetandaru. Padasaaleyalli ee kade ondu, aa kade ondu; eradu stambhagaliddavu.
Ezekiel 40:49 in English
- King James Version (KJV)
- The length of the porch [was] twenty cubits, and the breadth eleven cubits; and [he brought me] by the steps whereby they went up to it: and [there were] pillars by the posts, one on this side, and another on that side.
- World English Bible (WEB)
- The length of the porch was twenty cubits and the width eleven cubits, even by the steps by which they went up to it. There were pillars by the posts, one on this side, and another on that side.
- American Standard Version (ASV)
- The length of the porch was twenty cubits, and the breadth eleven cubits; even by the steps whereby they went up to it: and there were pillars by the posts, one on this side, and another on that side.
- Bible in Basic English (BBE)
- The covered way was twenty cubits long and twelve cubits wide, and they went up to it by ten steps; and there were pillars by the uprights, one on one side and one on the other.
- Darby Translation (DBY)
- The length of the porch was twenty cubits, and the breadth eleven cubits, even by the steps whereby they went up to it; and there were pillars by the posts, one on this side, and one on that side.
- Webster's Bible (WBS)
- The length of the porch [was] twenty cubits, and the breadth eleven cubits; and [he brought me] by the steps by which they went up to it: and [there were] pillars by the posts, one on this side, and another on that side.
- Young's Literal Translation (YLT)
- the length of the porch twenty cubits, and the breadth eleven cubits; and by the steps whereby they go up unto it: and pillars [are] at the posts, one on this side, and one on that side.
Read in context
- 47ಹೀಗೆ ಅವನು ಅಂಗಳವನ್ನು ಅಳೆದನು, ಅದರ ಉದ್ದ ನೂರು ಮೊಳ, ಅಗಲ ನೂರು ಮೊಳ, ಅದು ಚಚ್ಚೌಕವಾಗಿತ್ತು; ಆ ಯಜ್ಞವೇದಿಯು ಮನೆಯ ಮುಂದೆ ಇತ್ತು.
- 48ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
- 49ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Cross references
- 1 Kings 7:15–21 1 ಅರಸುಗಳು 7:15–21ಅವನು ಎರಡು ತಾಮ್ರದ ಸ್ತಂಭಗಳನ್ನು ಮಾಡಿ ದನು. ಒಂದೊಂದು ಸ್ತಂಭ ಹದಿನೆಂಟು ಮೊಳ ಉದ್ದ; ಒಂದೊಂದು ಸ್ತಂಭದ ಸುತ್ತಳತೆ ಹನ್ನೆರಡು ಮೊಳ ಇತ್ತು. ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು ಐದು ಮೊಳ ಎತ್ತರವಾಗಿತ್ತು; ಸ್ತಂಭಗಳ ಕೊನೆಯಲ್ಲಿ ಇರುವ ಕುಂಭ ಗಳಿಗೆ ಜಾಲರಿನ ಹಾಗೆ ಇರುವ ಹಣತೆಗಳೂ ಸರ ಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಭಕ್ಕೆ ಏಳೇಳು ಇದ್ದವು. ಸ್ತಂಭ ಗಳಿಗೆ ಇನ್ನೂ ಮಾಡಿದ್ದು ಹೇಗಂದರೆ, ಕೊನೆಯಲ್ಲಿ ರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬದ ಹಣ್ಣುಗಳನ್ನು ಮಾಡಿದನು. ದ್ವಾರಾಂಗಳದ ಮುಂದಿರುವ ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಟಗಳ ಕೆಲಸವಾಗಿ ನಾಲ್ಕು ಮೊಳ ಎತ್ತರವಾಗಿದ್ದವು. ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೆಲಸದ ಸವಿಾಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ ಇನ್ನೂರು ದಾಳಿಂಬಗಳು ಸಾಲುಗಳಾಗಿ ಸುತ್ತಲೂ ಇದ್ದವು; ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು. ಆ ಸ್ತಂಭಗಳನ್ನು ಮಂದಿರದ ದ್ವಾರಾಂಗಳದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ ಎಡಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- Ezekiel 40:31 ಯೆಹೆಜ್ಕೇಲನು 40:31ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Ezekiel 40:37 ಯೆಹೆಜ್ಕೇಲನು 40:37ಅದರ ಕಂಬಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿದ್ದವು; ಅದರ ಮೇಲೆ ಹೋಗುವ ಹಾಗೆ ಎಂಟು ಮೆಟ್ಟಲುಗಳು ಇದ್ದವು.
- Ezekiel 40:34 ಯೆಹೆಜ್ಕೇಲನು 40:34ಅದರ ಕಮಾನುಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಖರ್ಜೂರದ ಮರಗಳು ಆ ಕಡೆ ಈ ಕಡೆ ಅಲ್ಲಿನ ಕಂಬಗಳ ಮೇಲೆ ಇದ್ದವು; ಮೇಲೆ ಹೋಗುವದಕ್ಕೆ ಅದಕ್ಕೆ ಎಂಟು ಮೆಟ್ಟಲುಗಳು ಇದ್ದವು.
- 2 Chronicles 3:17 2 ಪೂರ್ವಕಾಲವೃತ್ತಾಂತ 3:17ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
- Jeremiah 52:17–23 ಯೆರೆಮೀಯ 52:17–23ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು.
- 1 Kings 6:3 1 ಅರಸುಗಳು 6:3ಮನೆಯ ಮಂದಿರದ ಮುಂದೆ ದ್ವಾರಾಂಗಳವೂ ಇತ್ತು ಅದು ಮನೆಯ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು; ಮನೆಯ ಮುಂದೆ ಇರುವ ಅದರ ಅಗಲವು ಹತ್ತು ಮೊಳವು.
Original words (Hebrew)
- length · H753אֹרֶךְ ʼôrek
- porch · H197אוּלָם ʼûwlâm
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- eleven · H6249עַשְׁתֵּי ʻashtêy
- cubits · H520אַמָּה ʼammâh
- steps · H4609מַעֲלָה maʻălâh
- up · H5927עָלָה ʻâlâh
- pillars · H5982עַמּוּד ʻammûwd
- posts · H352אַיִל ʼayil
- one · H259אֶחָד ʼechâd
- another · H259אֶחָד ʼechâd