Skip to content
ThuthiThuthiThuthi
Ezekiel · chapter 40 · verse 6

Ezekiel 40:6 in Kannada

ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.

Aamele avanu moodanakke abhimukhavaagiruva baagalige bandu, adara mettalugalannu hatti aa baagalina hostilannu aledanu, adu onde kolina agalavaagittu, mattu onde kolu agalavaada hostilina baagaloo alli ittu.

Ezekiel 40:6 in English

King James Version (KJV)
Then came he unto the gate which looketh toward the east, and went up the stairs thereof, and measured the threshold of the gate, [which was] one reed broad; and the other threshold [of the gate, which was] one reed broad.
World English Bible (WEB)
Then he came to the gate which looks toward the east, and went up its steps. He measured the threshold of the gate, one reed wide; and the other threshold, one reed wide.
American Standard Version (ASV)
Then came he unto the gate which looketh toward the east, and went up the steps thereof: and he measured the threshold of the gate, one reed broad; and the other threshold, one reed broad.
Bible in Basic English (BBE)
Then he came to the doorway looking to the east, and went up by its steps; and he took the measure of the doorstep, one rod wide.
Darby Translation (DBY)
And he came to the gate which looked toward the east, and went up its steps; and he measured the threshold of the gate, one reed broad; and the other threshold one reed broad.
Webster's Bible (WBS)
Then he came to the gate which looketh towards the east, and ascended its stairs, and measured the threshhold of the gate, [which was] one reed broad; and the other threshhold [of the gate] , [which was] one reed broad.
Young's Literal Translation (YLT)
And he cometh in unto the gate whose front [is] eastward, and he goeth up by its steps, and he measureth the threshold of the gate one reed broad, even the one threshold one reed broad,

Read in context

  1. 4ಆ ಮನುಷ್ಯನು ನನಗೆ--ಮನುಷ್ಯ ಪುತ್ರನೇ, ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ನಾನು ನಿನಗೆ ತೋರಿಸುವ ಎಲ್ಲಾ ಸಂಗತಿಗಳಿಗೆ ನಿನ್ನ ಮನಸ್ಸಿಡು, ನಾನು ನಿನಗೆ ತೋರಿಸುವ ಹಾಗೆಯೇ ನೀನು ಇಲ್ಲಿಗೆ ತರಲ್ಪಟ್ಟಿರುವೆ. ನೀನು ನೋಡುವವು ಗಳನ್ನೆಲ್ಲಾ ಇಸ್ರಾಯೇಲ್ಯರ ಮನೆತನದವರಿಗೆ ತಿಳಿಸು ಅಂದನು.
  2. 5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
  3. 6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
  4. 7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
  5. 8ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
Read all of Ezekiel 40

Cross references

Original words (Hebrew)

Ezekiel 40:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.