Ezekiel · chapter 40 · verse 7
Ezekiel 40:7 in Kannada
ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
Pratiyondu chikka koneyu ondu kolu uddavaagi ondu kolu agalavaagi ittu; kothadigala naduve aidu mola olabaagalina padasaaleya baliyalli ruva baagalina hostilu ondu kolina alate yashtittu.
Ezekiel 40:7 in English
- King James Version (KJV)
- And [every] little chamber [was] one reed long, and one reed broad; and between the little chambers [were] five cubits; and the threshold of the gate by the porch of the gate within [was] one reed.
- World English Bible (WEB)
- Every lodge was one reed long and one reed wide. Between the lodges was five cubits. The threshold of the gate by the porch of the gate toward the house was one reed.
- American Standard Version (ASV)
- And every lodge was one reed long, and one reed broad; and [the space] between the lodges was five cubits; and the threshold of the gate by the porch of the gate toward the house was one reed.
- Bible in Basic English (BBE)
- And the watchmen's rooms were one rod long and one rod wide; and the space between the rooms was five cubits; the doorstep of the doorway, by the covered way of the doorway inside, was one rod.
- Darby Translation (DBY)
- And [each] chamber was one reed long and one reed broad; and between the chambers were five cubits; and the threshold of the gate, beside the porch of the gate within, was one reed.
- Webster's Bible (WBS)
- And [every] little chamber [was] one reed long, and one reed broad; and between the little chambers [were] five cubits; and the threshhold of the gate by the porch of the gate within [was] one reed.
- Young's Literal Translation (YLT)
- and the little chamber one reed long and one reed broad, and between the little chambers five cubits, and the threshold of the gate, from the side of the porch of the gate from within, one reed.
Read in context
- 5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
- 6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- 7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
- 8ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
- 9ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
Cross references
- Ezekiel 40:36 ಯೆಹೆಜ್ಕೇಲನು 40:36ಅಲ್ಲಿನ ಚಿಕ್ಕ ಕೋಣೆಗಳು, ಕಂಬಗಳು ಕಮಾನುಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಐವತ್ತು ಮೊಳ, ಅಗಲವು ಇಪ್ಪತ್ತೈದು ಮೊಳ;
- Ezekiel 40:29 ಯೆಹೆಜ್ಕೇಲನು 40:29ಅಲ್ಲಿನ ಆ ಚಿಕ್ಕ ಕೊಠಡಿಗಳನ್ನೂ ಅದರ ಕಂಬ ಗಳನ್ನೂ ಕಮಾನುಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಅದರ ಸುತ್ತಲಿರುವ ಕಮಾ ನುಗಳಲ್ಲಿಯೂ ಕಿಟಕಿಗಳಿದ್ದವು ಅದರ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ;
- 1 Chronicles 9:26 1 ಪೂರ್ವಕಾಲವೃತ್ತಾಂತ 9:26ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು.
- Ezekiel 42:5 ಯೆಹೆಜ್ಕೇಲನು 42:5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
- 1 Kings 6:5–10 1 ಅರಸುಗಳು 6:5–10ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು. ಮನೆಯನ್ನು ಕಟ್ಟುತ್ತಿರುವಾಗ ಅದು ಸಿದ್ಧವಾಗಿ ತರಲ್ಪಟ್ಟ ಕಲ್ಲುಗಳಿಂದ ಕಟ್ಟಲ್ಪಟ್ಟಿತು. ಆದದರಿಂದ ಮನೆಯನ್ನು ಕಟ್ಟುತ್ತಿರುವಾಗ ಅದರಲ್ಲಿ ಸುತ್ತಿಗೆ, ಕೊಡಲಿ, ಕಬ್ಬಿಣದ ಯಾವ ಸಾಮಾನಿನ ಶಬ್ದ ಕೇಳಲ್ಪಟ್ಟಿದ್ದಿಲ್ಲ. ಮಧ್ಯ ಕೊಠಡಿಯ ಬಾಗಲು ಮನೆಯ ಬಲ ಭಾಗದಲ್ಲಿ ಇತ್ತು; ಸುತ್ತಲಾಗುವ ಮೆಟ್ಟ ಲುಗಳಿಂದ ಮಧ್ಯ ಕೊಠಡಿಗೂ ಮಧ್ಯ ಕೊಠಡಿಯಿಂದ ಮೂರನೇ ಕೊಠಡಿಗೂ ಹತ್ತಿದರು. ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು. ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
- Ezra 8:29 ಎಜ್ರನು 8:29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
- 2 Chronicles 31:11 2 ಪೂರ್ವಕಾಲವೃತ್ತಾಂತ 31:11ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- Ezekiel 40:33 ಯೆಹೆಜ್ಕೇಲನು 40:33ಅಲ್ಲಿನ ಚಿಕ್ಕ ಕೊಠಡಿಗಳನ್ನೂ ಕಂಬಗಳನ್ನೂ ಕಮಾನುಗಳನ್ನೂ ಈ ಅಳತೆಗಳ ಪ್ರಕಾರವೇ ಅವನು ಅಳೆದನು; ಅದರಲ್ಲಿ ಸಹ ಸುತ್ತಲೂ ಇರುವ ಅದರ ಕಮಾನುಗಳಲ್ಲಿಯೂ ಕಿಟಕಿಗಳು ಇದ್ದವು. ಅದರ ಉದ್ದವು ಐವತ್ತು ಮೊಳ ಅಗಲವು ಇಪ್ಪತ್ತೈದು ಮೊಳ.
- Jeremiah 35:4 ಯೆರೆಮೀಯ 35:4ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
- 2 Chronicles 3:9 2 ಪೂರ್ವಕಾಲವೃತ್ತಾಂತ 3:9ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.
Original words (Hebrew)
- chamber · H8372תָּא tâʼ
- one · H259אֶחָד ʼechâd
- reed · H7070קָנֶה qâneh
- long · H753אֹרֶךְ ʼôrek
- one · H259אֶחָד ʼechâd
- reed · H7070קָנֶה qâneh
- broad · H7341רֹחַב rôchab
- chambers · H8372תָּא tâʼ
- five · H2568חָמֵשׁ châmêsh
- cubits · H520אַמָּה ʼammâh
- threshold · H5592סַף çaph
- gate · H8179שַׁעַר shaʻar
- by · H681אֵצֶל ʼêtsel
- porch · H197אוּלָם ʼûwlâm
- gate · H8179שַׁעַר shaʻar
- within · H1004בַּיִת bayith
- one · H259אֶחָד ʼechâd
- reed · H7070קָנֶה qâneh