Ezekiel · chapter 40 · verse 8
Ezekiel 40:8 in Kannada
ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
Avanu olabaagalina dvaaraanganavannu ondu kolendu aledanu.
Ezekiel 40:8 in English
- King James Version (KJV)
- He measured also the porch of the gate within, one reed.
- World English Bible (WEB)
- He measured also the porch of the gate toward the house, one reed.
- American Standard Version (ASV)
- He measured also the porch of the gate toward the house, one reed.
- Bible in Basic English (BBE)
- And he took the measure of the covered way of the doorway inside,
- Darby Translation (DBY)
- And he measured the porch of the gate within, one reed.
- Webster's Bible (WBS)
- He measured also the porch of the gate within, one reed.
- Young's Literal Translation (YLT)
- And he measureth the porch of the gate from within one reed,
Read in context
- 6ಆಮೇಲೆ ಅವನು ಮೂಡಣಕ್ಕೆ ಅಭಿಮುಖವಾಗಿರುವ ಬಾಗಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲಿನ ಅಗಲವಾಗಿತ್ತು, ಮತ್ತು ಒಂದೇ ಕೋಲು ಅಗಲವಾದ ಹೊಸ್ತಿಲಿನ ಬಾಗಲೂ ಅಲ್ಲಿ ಇತ್ತು.
- 7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
- 8ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
- 9ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
- 10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.