Skip to content
ThuthiThuthiThuthi
Ezekiel · chapter 40 · verse 9

Ezekiel 40:9 in Kannada

ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.

Aamele baagalina dvaaraanganavannu entu molavendoo adara kambagalannu eradu molavendoo aledanu; dvaaraanganada baagalu olagade ittu.

Ezekiel 40:9 in English

King James Version (KJV)
Then measured he the porch of the gate, eight cubits; and the posts thereof, two cubits; and the porch of the gate [was] inward.
World English Bible (WEB)
Then he measured the porch of the gate, eight cubits; and its posts, two cubits; and the porch of the gate was toward the house.
American Standard Version (ASV)
Then measured he the porch of the gate, eight cubits; and the posts thereof, two cubits; and the porch of the gate was toward the house.
Bible in Basic English (BBE)
Eight cubits; and its uprights, two cubits; the covered way of the doorway was inside.
Darby Translation (DBY)
And he measured the porch of the gate, eight cubits; and the posts thereof, two cubits; and the porch of the gate was inward.
Webster's Bible (WBS)
Then he measured the porch of the gate, eight cubits; and its posts, two cubits; and the porch of the gate [was] inward.
Young's Literal Translation (YLT)
and he measureth the porch of the gate eight cubits, and its posts two cubits, and the porch of the gates from within,

Read in context

  1. 7ಪ್ರತಿಯೊಂದು ಚಿಕ್ಕ ಕೋಣೆಯು ಒಂದು ಕೋಲು ಉದ್ದವಾಗಿ ಒಂದು ಕೋಲು ಅಗಲವಾಗಿ ಇತ್ತು; ಕೊಠಡಿಗಳ ನಡುವೆ ಐದು ಮೊಳ ಒಳಬಾಗಲಿನ ಪಡಸಾಲೆಯ ಬಳಿಯಲ್ಲಿ ರುವ ಬಾಗಲಿನ ಹೊಸ್ತಿಲು ಒಂದು ಕೋಲಿನ ಅಳತೆ ಯಷ್ಟಿತ್ತು.
  2. 8ಅವನು ಒಳಬಾಗಲಿನ ದ್ವಾರಾಂಗಣವನ್ನು ಒಂದು ಕೋಲೆಂದು ಅಳೆದನು.
  3. 9ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
  4. 10ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಈ ಕಡೆ ಯಲ್ಲಿ ಮೂರು ಆ ಕಡೆಯಲ್ಲಿ ಮೂರು ಇದ್ದವು; ಆ ಮೂರಕ್ಕೂ ಒಂದೇ ಅಳತೆ ಇತ್ತು. ಈ ಕಡೆಯೂ ಆ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
  5. 11ಅವನು ಬಾಗಲಿನ ಪ್ರವೇಶದ ಅಗಲವು ಹತ್ತು ಮೊಳವೆಂದೂ ಬಾಗಲಿನ ಉದ್ದವು ಹದಿಮೂರು ಮೊಳವೆಂದೂ ಅಳೆದನು.
Read all of Ezekiel 40

Cross references

Original words (Hebrew)

Ezekiel 40:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.