Ezekiel · chapter 41 · verse 1
Ezekiel 41:1 in Kannada
ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
Aamele, avanu nannanu devaalayakke karetandu kambagalannoo ondu kadeyalli aaru mola agalavendoo mattondu kade aaru mola agalavendoo aledanu. Ide aa gudaarada addagalavaagittu.
Ezekiel 41:1 in English
- King James Version (KJV)
- Afterward he brought me to the temple, and measured the posts, six cubits broad on the one side, and six cubits broad on the other side, [which was] the breadth of the tabernacle.
- World English Bible (WEB)
- He brought me to the nave and measured the posts, six cubits wide on the one side and six cubits wide on the other side, which was the width of the tent.
- American Standard Version (ASV)
- And he brought me to the temple, and measured the posts, six cubits broad on the one side, and six cubits broad on the other side, which was the breadth of the tabernacle.
- Bible in Basic English (BBE)
- And he took me to the Temple, and took the measure of the uprights, six cubits wide on one side and six cubits wide on the other.
- Darby Translation (DBY)
- And he brought me to the temple; and he measured the posts, six cubits broad on the one side, and six cubits broad on the other side, the breadth of the tent.
- Webster's Bible (WBS)
- Afterward he brought me to the temple, and measured the posts, six cubits broad on the one side, and six cubits broad on the other side, [which was] the breadth of the tabernacle.
- Young's Literal Translation (YLT)
- And he bringeth me in unto the temple, and he measureth the posts, six cubits the breadth on this side, and six cubits the breadth on that side — the breadth of the tent.
Read in context
- 1ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
- 2ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು.
- 3ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು.
Cross references
- Ezekiel 40:2–3 ಯೆಹೆಜ್ಕೇಲನು 40:2–3ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- Ezekiel 41:23 ಯೆಹೆಜ್ಕೇಲನು 41:23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
- Ephesians 2:20–22 ಎಫೆಸದವರಿಗೆ 2:20–22ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Kings 6:2 1 ಅರಸುಗಳು 6:2ಅರಸ ನಾದ ಸೊಲೊಮೋನನು ಕರ್ತನಿಗೋಸ್ಕರ ಮನೆ ಯನ್ನು ಕಟ್ಟಿಸಿದ್ದು ಹೇಗಂದರೆ, ಅದರ ಉದ್ದ ಅರವತ್ತು ಮೊಳವೂ ಅಗಲ ಇಪ್ಪತ್ತು ಮೊಳವೂ ಎತ್ತರ ಮೂವತ್ತು ಮೊಳವೂ.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Ezekiel 41:21 ಯೆಹೆಜ್ಕೇಲನು 41:21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
- Revelation 11:1–2 ಪ್ರಕಟನೆ 11:1–2ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು. ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Ezekiel 40:9 ಯೆಹೆಜ್ಕೇಲನು 40:9ಆಮೇಲೆ ಬಾಗಲಿನ ದ್ವಾರಾಂಗಣವನ್ನು ಎಂಟು ಮೊಳವೆಂದೂ ಅದರ ಕಂಬಗಳನ್ನು ಎರಡು ಮೊಳವೆಂದೂ ಅಳೆದನು; ದ್ವಾರಾಂಗಣದ ಬಾಗಲು ಒಳಗಡೆ ಇತ್ತು.
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Revelation 21:15 ಪ್ರಕಟನೆ 21:15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
Original words (Hebrew)
- brought · H935בּוֹא bôwʼ
- temple · H1964הֵיכָל hêykâl
- measured · H4058מָדַד mâdad
- posts · H352אַיִל ʼayil
- six · H8337שֵׁשׁ shêsh
- cubits · H520אַמָּה ʼammâh
- broad · H7341רֹחַב rôchab
- side · H6311פֹּה pôh
- six · H8337שֵׁשׁ shêsh
- cubits · H520אַמָּה ʼammâh
- broad · H7341רֹחַב rôchab
- side · H6311פֹּה pôh
- breadth · H7341רֹחַב rôchab
- tabernacle · H168אֹהֶל ʼôhel