Ezekiel · chapter 41 · verse 10
Ezekiel 41:10 in Kannada
ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
Kothadigala naduve aalayada suttaloo prati yondu kadegoo ippattu mola agalavittu;
Ezekiel 41:10 in English
- King James Version (KJV)
- And between the chambers [was] the wideness of twenty cubits round about the house on every side.
- World English Bible (WEB)
- Between the rooms was a width of twenty cubits around the house on every side.
- American Standard Version (ASV)
- And between the chambers was a breadth of twenty cubits round about the house on every side.
- Bible in Basic English (BBE)
- And between the rooms was a space twenty cubits wide all round the house.
- Darby Translation (DBY)
- And between the cells [and the house] was a width of twenty cubits round about the house on every side.
- Webster's Bible (WBS)
- And between the chambers [was] the width of twenty cubits around the house on every side.
- Young's Literal Translation (YLT)
- And between the chambers [is] a breadth of twenty cubits round about the house, all round about.
Read in context
- 8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
- 9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.
- 10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
- 11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
- 12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.