Ezekiel · chapter 41 · verse 12
Ezekiel 41:12 in Kannada
ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
Eega pratyekisida sthalakke eduraagi pashchimada kadegidda kattadavu eppattu mola agalavaagittu; kattadada godeyu suttaloo aidu mola dappavaagittu; adara uddavu ttombhattu mola vaagittu.
Ezekiel 41:12 in English
- King James Version (KJV)
- Now the building that [was] before the separate place at the end toward the west [was] seventy cubits broad; and the wall of the building [was] five cubits thick round about, and the length thereof ninety cubits.
- World English Bible (WEB)
- The building that was before the separate place at the side toward the west was seventy cubits wide; and the wall of the building was five cubits thick all around, and its length ninety cubits.
- American Standard Version (ASV)
- And the building that was before the separate place at the side toward the west was seventy cubits broad; and the wall of the building was five cubits thick round about, and the length thereof ninety cubits.
- Bible in Basic English (BBE)
- And the building which was in front of the separate place at the side to the west was seventy cubits wide; the wall of the building was five cubits thick all round and ninety cubits long.
- Darby Translation (DBY)
- And the building that was before the separate place at the end toward the west was seventy cubits broad; and the wall of the building was five cubits thick round about; and its length ninety cubits.
- Webster's Bible (WBS)
- Now the building that was before the separate place at the end towards the west [was] seventy cubits broad; and the wall of the building [was] five cubits thick around, and its length ninety cubits.
- Young's Literal Translation (YLT)
- As to the building that [is] at the front of the separate place [at] the corner westward, the breadth [is] seventy cubits, and the wall of the building five cubits broad all round about, and its length ninety cubits.
Read in context
- 10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
- 11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
- 12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
- 13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
- 14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.
Cross references
- Ezekiel 42:1 ಯೆಹೆಜ್ಕೇಲನು 42:1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- Ezekiel 42:10 ಯೆಹೆಜ್ಕೇಲನು 42:10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- Ezekiel 41:13–15 ಯೆಹೆಜ್ಕೇಲನು 41:13–15ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- Revelation 22:14–15 ಪ್ರಕಟನೆ 22:14–15ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
Original words (Hebrew)
- building · H1146בִּנְיָן binyân
- before · H6440פָּנִים pânîym
- place · H1508גִּזְרָה gizrâh
- end · H6285פֵּאָה pêʼâh
- toward · H1870דֶּרֶךְ derek
- west · H3220יָם yâm
- seventy · H7657שִׁבְעִים shibʻîym
- cubits · H520אַמָּה ʼammâh
- broad · H7341רֹחַב rôchab
- wall · H7023קִיר qîyr
- building · H1146בִּנְיָן binyân
- five · H2568חָמֵשׁ châmêsh
- cubits · H520אַמָּה ʼammâh
- thick · H7341רֹחַב rôchab
- about · H5439סָבִיב çâbîyb
- length · H753אֹרֶךְ ʼôrek
- ninety · H8673תִּשְׁעִים tishʻîym
- cubits · H520אַמָּה ʼammâh