Skip to content
ThuthiThuthiThuthi
Ezekiel · chapter 41 · verse 13

Ezekiel 41:13 in Kannada

ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;

Heege avanu aalayavannu nooru mola uddavendoo; pratyekisida sthalavannoo kattadavannoo godegala sahitavaagi noorumola uddavendoo aledanu;

Ezekiel 41:13 in English

King James Version (KJV)
So he measured the house, an hundred cubits long; and the separate place, and the building, with the walls thereof, an hundred cubits long;
World English Bible (WEB)
So he measured the temple, one hundred cubits long; and the separate place, and the building, with its walls, one hundred cubits long;
American Standard Version (ASV)
So he measured the house, a hundred cubits long; and the separate place, and the building, with the walls thereof, a hundred cubits long;
Bible in Basic English (BBE)
And he took the measure of the house; it was a hundred cubits long; and the separate place and the building with its walls was a hundred cubits long;
Darby Translation (DBY)
And he measured the house: the length a hundred cubits; and the separate place, and the building, and its walls, the length a hundred cubits;
Webster's Bible (WBS)
So he measured the house, a hundred cubits long; and the separate place, and the building, with its walls, a hundred cubits long;
Young's Literal Translation (YLT)
And he hath measured the house, the length [is] a hundred cubits; and the separate place, and the building, and its walls, the length [is] a hundred cubits;

Read in context

  1. 11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
  2. 12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
  3. 13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
  4. 14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.
  5. 15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
Read all of Ezekiel 41

Cross references

Original words (Hebrew)

Ezekiel 41:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.