Skip to content
ThuthiThuthiThuthi
Ezekiel · chapter 41 · verse 14

Ezekiel 41:14 in Kannada

ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.

Idallade aalayada mumbhaagavu poorvada kadege idda pratyeka sthalagalu nooru mola agalavaagiddavu.

Ezekiel 41:14 in English

King James Version (KJV)
Also the breadth of the face of the house, and of the separate place toward the east, an hundred cubits.
World English Bible (WEB)
also the width of the face of the temple, and of the separate place toward the east, one hundred cubits.
American Standard Version (ASV)
also the breadth of the face of the house, and of the separate place toward the east, a hundred cubits.
Bible in Basic English (BBE)
And the east front of the house and of the separate place was a hundred cubits wide.
Darby Translation (DBY)
and the breadth of the front of the house, and of the separate places toward the east, a hundred cubits.
Webster's Bible (WBS)
Also the breadth of the face of the house, and of the separate place towards the east, a hundred cubits.
Young's Literal Translation (YLT)
and the breadth of the front of the house, and of the separate place eastward, a hundred cubits.

Read in context

  1. 12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
  2. 13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
  3. 14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.
  4. 15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
  5. 16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
Read all of Ezekiel 41

Original words (Hebrew)

Ezekiel 41:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.