Ezekiel · chapter 41 · verse 15
Ezekiel 41:15 in Kannada
ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
Pratyeka sthalakke eduraagiyoo hindeyoo iddanta kattada vannu andare kaipadasaalegalannoo aa kade ee kade nooru molavendoo aledanu; idarolage olagina devaalayavoo angalada dvaarangana shaalegaloo iddavu;
Ezekiel 41:15 in English
- King James Version (KJV)
- And he measured the length of the building over against the separate place which [was] behind it, and the galleries thereof on the one side and on the other side, an hundred cubits, with the inner temple, and the porches of the court;
- World English Bible (WEB)
- He measured the length of the building before the separate place which was at its back, and its galleries on the one side and on the other side, one hundred cubits from the inner temple, and the porches of the court,
- American Standard Version (ASV)
- And he measured the length of the building before the separate place which was at the back thereof, and the galleries thereof on the one side and on the other side, a hundred cubits; and the inner temple, and the porches of the court;
- Bible in Basic English (BBE)
- And he took the measure of the building in front of the separate place which was at the back of it, and the pillared walks on one side and on the other side; they were a hundred cubits long; and the Temple and the inner part and its outer covered way were covered in;
- Darby Translation (DBY)
- And he measured the length of the building before the separate place, which was at the back of it, with its galleries on the one side and on the other side, a hundred cubits; and the inner temple, and the porches of the court.
- Webster's Bible (WBS)
- And he measured the length of the building over against the separate place which [was] behind it, and its galleries on the one side and on the other side, a hundred cubits, with the inner temple, and the porches of the court;
- Young's Literal Translation (YLT)
- And he hath measured the length of the building unto the front of the separate place that [is] at its hinder part, and its galleries on this side and on that side, a hundred cubits, and the inner temple and the porches of the court,
Read in context
- 13ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು;
- 14ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.
- 15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- 16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- 17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
Cross references
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- Ezekiel 42:1 ಯೆಹೆಜ್ಕೇಲನು 42:1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- Ezekiel 41:17 ಯೆಹೆಜ್ಕೇಲನು 41:17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
- Ezekiel 41:12 ಯೆಹೆಜ್ಕೇಲನು 41:12ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
- Song of Solomon 1:17 ಪರಮಗೀತೆ 1:17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
- Ezekiel 42:15 ಯೆಹೆಜ್ಕೇಲನು 42:15ಹೀಗೆ ಅವನು ಒಳಗಿನ ಆಲಯದ ಅಳತೆ ಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.
- Ezekiel 42:5 ಯೆಹೆಜ್ಕೇಲನು 42:5ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
Original words (Hebrew)
- measured · H4058מָדַד mâdad
- length · H753אֹרֶךְ ʼôrek
- building · H1146בִּנְיָן binyân
- against · H6440פָּנִים pânîym
- place · H1508גִּזְרָה gizrâh
- behind · H310אַחַר ʼachar
- galleries · H862אַתּוּק ʼattûwq
- hundred · H3967מֵאָה mêʼâh
- cubits · H520אַמָּה ʼammâh
- inner · H6442פְּנִימִי pᵉnîymîy
- temple · H1964הֵיכָל hêykâl
- porches · H197אוּלָם ʼûwlâm
- court · H2691חָצֵר châtsêr