Ezekiel · chapter 41 · verse 17
Ezekiel 41:17 in Kannada
ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
Baagilina melakkoo olagina aalayada varegoo horagoo suttaloo idda gode, olagoo horagoo ellavannoo aledanu.
Ezekiel 41:17 in English
- King James Version (KJV)
- To that above the door, even unto the inner house, and without, and by all the wall round about within and without, by measure.
- World English Bible (WEB)
- to the space above the door, even to the inner house, and outside, and by all the wall all around inside and outside, by measure.
- American Standard Version (ASV)
- to [the space] above the door, even unto the inner house, and without, and by all the wall round about within and without, by measure.
- Bible in Basic English (BBE)
- And there was a roof over the doorway and as far as the inner house, and to the outside and on the wall all round, inside and outside.
- Darby Translation (DBY)
- [and] above, over the entry, even unto the inner house, and without, and by all the wall round about, within and without, [all was] by measure.
- Webster's Bible (WBS)
- To that above the door, even to the inner house, and without, and by all the wall around within and without, by measure.
- Young's Literal Translation (YLT)
- over above the opening, and unto the inner-house, and at the outside, and by all the wall all round about within and without [by] measure.
Read in context
- 15ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- 16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- 17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
- 18ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
- 19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.