Ezekiel · chapter 41 · verse 18
Ezekiel 41:18 in Kannada
ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
Adu keroobi galindaloo kharjoorada maragalindaloo maada lpattittu. Keroobi mattu keroobigala madhye kharjoorada maravittu pratiyondu keroobigoo eraderadu mukha.
Ezekiel 41:18 in English
- King James Version (KJV)
- And [it was] made with cherubims and palm trees, so that a palm tree [was] between a cherub and a cherub; and [every] cherub had two faces;
- World English Bible (WEB)
- It was made with cherubim and palm trees. A palm tree was between cherub and cherub, and every cherub had two faces,
- American Standard Version (ASV)
- And it was made with cherubim and palm-trees; and a palm-tree was between cherub and cherub, and every cherub had two faces;
- Bible in Basic English (BBE)
- And it had pictured forms of winged beings and palm-trees; a palm-tree between two winged ones, and every winged one had two faces;
- Darby Translation (DBY)
- And it was made with cherubim and palm-trees, and a palm-tree was between cherub and cherub; and the cherub had two faces:
- Webster's Bible (WBS)
- And [it was] made with cherubim and palm-trees, so that a palm-tree [was] between a cherub and a cherub; and [every] cherub had two faces;
- Young's Literal Translation (YLT)
- And it is made [with] cherubs and palm-trees, and a palm-tree [is] between cherub and cherub, and two faces [are] to the cherub;
Read in context
- 16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- 17ಬಾಗಿಲಿನ ಮೇಲಕ್ಕೂ ಒಳಗಿನ ಆಲಯದ ವರೆಗೂ ಹೊರಗೂ ಸುತ್ತಲೂ ಇದ್ದ ಗೋಡೆ, ಒಳಗೂ ಹೊರಗೂ ಎಲ್ಲವನ್ನೂ ಅಳೆದನು.
- 18ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
- 19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
- 20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.
Cross references
- 1 Kings 7:36 1 ಅರಸುಗಳು 7:36ಅದರದರ ಪ್ರಮಾಣದ ಪ್ರಕಾರ ಹಲಿಗೆಗಳ ಕೈಹಿಡಿಗಳ ಮೇಲೆಯೂ ಅಂಚು ಗಳ ಮೇಲೆಯೂ ಕೆರೂಬಿಗಳನ್ನೂ ಸಿಂಹಗಳನ್ನೂ ಖರ್ಜೂರ ಗಿಡಗಳನ್ನೂ ಚಿತ್ರಿಸಿದನು; ಸುತ್ತಲೂ ಅದ ರದರ ಪ್ರಮಾಣದ ಪ್ರಕಾರ ಚಿತ್ರಿಸಿದನು.
- Ezekiel 40:16 ಯೆಹೆಜ್ಕೇಲನು 40:16ಚಿಕ್ಕ ಕೊಠಡಿಗಳಲ್ಲಿಯೂ ಬಾಗಲಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು; ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು; ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿದ್ದವು.
- 2 Chronicles 3:7 2 ಪೂರ್ವಕಾಲವೃತ್ತಾಂತ 3:7ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.
- Ezekiel 40:22 ಯೆಹೆಜ್ಕೇಲನು 40:22ಅದರ ಕಿಟಕಿಗಳೂ ಕೈಸಾಲೆಗಳೂ ಖರ್ಜೂ ರದ ಗಿಡಗಳೂ ಮೂಡಣ ಕಡೆಯ ಬಾಗಲಿನ ಕಡೆಗೆ ಅಭಿಮುಖವಾಗಿದ್ದವು; ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
- Ezekiel 10:21 ಯೆಹೆಜ್ಕೇಲನು 10:21ಪ್ರತಿಯೊಬ್ಬ ನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು, ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು;ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರ ಆಕಾರವೂ ಅವರೂ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.
- 2 Chronicles 3:5 2 ಪೂರ್ವಕಾಲವೃತ್ತಾಂತ 3:5ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
- Ezekiel 41:20 ಯೆಹೆಜ್ಕೇಲನು 41:20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
- 1 Kings 6:35 1 ಅರಸುಗಳು 6:35ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 1 Kings 6:29–32 1 ಅರಸುಗಳು 6:29–32ಮನೆಯ ಗೋಡೆಗಳನ್ನೆಲ್ಲಾ ಅವನು ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ ಖರ್ಜೂರದ ಗಿಡಗಳನ್ನೂ ವಿಕಸಿಸಿದ ಪುಷ್ಪಗಳನ್ನೂ ಕೆತ್ತಿದ ಕೆಲಸದಿಂದ ಮಾಡಿಸಿದನು. ಮನೆಯ ಒಳ ಹೊರ ಭಾಗವಾಗಿರುವ ನೆಲವನ್ನು ಚಿನ್ನದಿಂದ ಹೊದಿಸಿ ದನು. ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು. ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
- Ezekiel 10:14 ಯೆಹೆಜ್ಕೇಲನು 10:14ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.
- Revelation 4:7–9 ಪ್ರಕಟನೆ 4:7–9ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು. ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.