Skip to content
ThuthiThuthiThuthi
Ezekiel · chapter 41 · verse 20

Ezekiel 41:20 in Kannada

ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.

Nelavu modalugondu baaga lina melina varegoo devaalayada gode yalliyoo keroobigaloo mattu kharjoorada maragaloo maadalpattiddavu.

Ezekiel 41:20 in English

King James Version (KJV)
From the ground unto above the door [were] cherubims and palm trees made, and [on] the wall of the temple.
World English Bible (WEB)
Cherubim and palm trees were made from the ground to above the door. The wall of the temple was like this.
American Standard Version (ASV)
from the ground unto above the door were cherubim and palm-trees made; thus was the wall of the temple.
Bible in Basic English (BBE)
From earth level up to the windows there were winged ones and palm-trees pictured on the wall.
Darby Translation (DBY)
From the ground unto above the entry were the cherubim and the palm-trees made, and [on] the wall of the temple.
Webster's Bible (WBS)
From the ground to above the door [were] cherubim and palm-trees made, and [on] the wall of the temple.
Young's Literal Translation (YLT)
from the earth unto above the opening [are] the cherubs and the palm-trees made, and [on] the wall of the temple.

Read in context

  1. 18ಅದು ಕೆರೂಬಿ ಗಳಿಂದಲೂ ಖರ್ಜೂರದ ಮರಗಳಿಂದಲೂ ಮಾಡ ಲ್ಪಟ್ಟಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖ.
  2. 19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
  3. 20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.
  4. 21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
  5. 22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
Read all of Ezekiel 41

Cross references

Original words (Hebrew)

Ezekiel 41:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.