Ezekiel · chapter 41 · verse 21
Ezekiel 41:21 in Kannada
ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
Devaalayada kamba galu chachchaukavaagiddavu, parishuddha sthalavoo saha haageye ittu; ondu aakaaravu mattondu aakaaravannu holuttittu.
Ezekiel 41:21 in English
- King James Version (KJV)
- The posts of the temple [were] squared, [and] the face of the sanctuary; the appearance [of the one] as the appearance [of the other].
- World English Bible (WEB)
- The door posts of the nave were squared. As for the face of the nave, its appearance was as the appearance of the temple.
- American Standard Version (ASV)
- As for the temple, the door-posts were squared; and as for the face of the sanctuary, the appearance [thereof] was as the appearance [of the temple].
- Bible in Basic English (BBE)
- ...
- Darby Translation (DBY)
- As for the temple, the door-posts were squared; and the front of the sanctuary had the same appearance.
- Webster's Bible (WBS)
- The posts of the temple [were] squared, [and] the face of the sanctuary; the appearance [of the one] as the appearance [of the other] .
- Young's Literal Translation (YLT)
- Of the temple the side post [is] square, and of the front of the sanctuary, the appearance [is] as the appearance.
Read in context
- 19ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಸುತ್ತಮುತ್ತಲೂ ಮಾಡಲ್ಪಟ್ಟಿತ್ತು.
- 20ನೆಲವು ಮೊದಲುಗೊಂಡು ಬಾಗ ಲಿನ ಮೇಲಿನ ವರೆಗೂ ದೇವಾಲಯದ ಗೋಡೆ ಯಲ್ಲಿಯೂ ಕೆರೂಬಿಗಳೂ ಮತ್ತು ಖರ್ಜೂರದ ಮರಗಳೂ ಮಾಡಲ್ಪಟ್ಟಿದ್ದವು.
- 21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
- 22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- 23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
Cross references
- Ezekiel 41:1 ಯೆಹೆಜ್ಕೇಲನು 41:1ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
- 1 Kings 6:33 1 ಅರಸುಗಳು 6:33ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
- Ezekiel 40:14 ಯೆಹೆಜ್ಕೇಲನು 40:14ಕಂಬಗಳನ್ನು ಸಹ ಅರವತ್ತು ಮೊಳಗಳ ಹಾಗೆ ಮಾಡಿದನು; ಅದು ಬಾಗಲಿನ ಸುತ್ತಮುತ್ತಲಿರುವ (ಅಂಗಳದ) ಕಂಬದ ವರೆಗೂ ಇತ್ತು.