Ezekiel · chapter 41 · verse 23
Ezekiel 41:23 in Kannada
ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
Devaa layakkoo parishuddha sthalakkoo eradu baagalugali ddavu.
Ezekiel 41:23 in English
- King James Version (KJV)
- And the temple and the sanctuary had two doors.
- World English Bible (WEB)
- The temple and the sanctuary had two doors.
- American Standard Version (ASV)
- And the temple and the sanctuary had two doors.
- Bible in Basic English (BBE)
- The Temple had two doors.
- Darby Translation (DBY)
- And the temple and the sanctuary had two doors.
- Webster's Bible (WBS)
- And the temple and the sanctuary had two doors.
- Young's Literal Translation (YLT)
- And two doors [are] to the temple and to the sanctuary;
Read in context
- 21ದೇವಾಲಯದ ಕಂಬ ಗಳು ಚಚ್ಚೌಕವಾಗಿದ್ದವು, ಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು; ಒಂದು ಆಕಾರವು ಮತ್ತೊಂದು ಆಕಾರವನ್ನು ಹೋಲುತ್ತಿತ್ತು.
- 22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- 23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
- 24ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.
- 25ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
Cross references
- 1 Kings 6:31–35 1 ಅರಸುಗಳು 6:31–35ಅವನು ದೈವೋಕ್ತಿಯ ಸ್ಥಾನದಬಾಗಲಿಗೆ ಇಪ್ಪೇ ಮರಗಳಿಂದ ಜೋಡು ಕದಗಳನ್ನು ಮಾಡಿಸಿ ದನು. ದ್ವಾರಬಂಧವೂ ನಿಲುವುಗಳೂ ಐದರಲ್ಲಿ ಒಂದು ಭಾಗವಾಗಿದ್ದವು. ಇಪ್ಪೇ ಮರದ ಆ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಆ ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು. ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು. ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು. ಅದರ ಮೇಲೆ ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಕೆತ್ತಿದ ಕೆಲಸವನ್ನು ಮಾಡಿಸಿ ಕೆತ್ತಿದ ಕೆಲಸಕ್ಕೆ ಸರಿಯಾಗಿ ಚಿನ್ನದಿಂದ ಅವುಗಳನ್ನು ಹೊದಿಸಿದನು.
- 2 Chronicles 4:22 2 ಪೂರ್ವಕಾಲವೃತ್ತಾಂತ 4:22ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
- Ezekiel 41:1 ಯೆಹೆಜ್ಕೇಲನು 41:1ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.