Ezekiel · chapter 41 · verse 24
Ezekiel 41:24 in Kannada
ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.
Aa eradu baagalugalige eradu kadagali ddavu, aa suttikolluva kadagalu ondu baagalige eradu innondu baagalige eradu iddavu.
Ezekiel 41:24 in English
- King James Version (KJV)
- And the doors had two leaves [apiece], two turning leaves; two [leaves] for the one door, and two leaves for the other [door].
- World English Bible (WEB)
- The doors had two leaves each, two turning leaves: two for the one door, and two leaves for the other.
- American Standard Version (ASV)
- And the doors had two leaves [apiece], two turning leaves: two [leaves] for the one door, and two leaves for the other.
- Bible in Basic English (BBE)
- And the holy place had two doors, and the doors had two turning leaves, two for one and two for the other.
- Darby Translation (DBY)
- And the doors had two leaves, two turning-leaves: two for the one door, and two leaves for the other.
- Webster's Bible (WBS)
- And the doors had two leaves each, two turning leaves; two [leaves] for the one door, and two leaves for the other [door] .
- Young's Literal Translation (YLT)
- and two leaves [are] to the doors, two turning leaves [are] to the doors, two to the one door, and two leaves to the other.
Read in context
- 22ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
- 23ದೇವಾ ಲಯಕ್ಕೂ ಪರಿಶುದ್ಧ ಸ್ಥಳಕ್ಕೂ ಎರಡು ಬಾಗಲುಗಳಿ ದ್ದವು.
- 24ಆ ಎರಡು ಬಾಗಲುಗಳಿಗೆ ಎರಡು ಕದಗಳಿ ದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಲಿಗೆ ಎರಡು ಇನ್ನೊಂದು ಬಾಗಲಿಗೆ ಎರಡು ಇದ್ದವು.
- 25ಆಲಯದ ಬಾಗಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಮಾಡ ಲ್ಪಟ್ಟ ಹಾಗೆಯೇ ಮಾಡಲ್ಪಟ್ಟಿದ್ದವು; ದ್ವಾರಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
- 26ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗ ಣದ ಪಕ್ಕಕ್ಕೂ ಆಲಯದ ಪಾರ್ಶ್ವ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪವಾದ ಹಲಗೆಗಳೂ ಸಹ ಇದ್ದವು.
Cross references
- 1 Kings 6:34 1 ಅರಸುಗಳು 6:34ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
- Ezekiel 40:48 ಯೆಹೆಜ್ಕೇಲನು 40:48ಅವನು ನನ್ನನ್ನು ಮನೆಯ ದ್ವಾರಾಂಗಣಕ್ಕೆ ಕರೆದು ಕೊಂಡು ಹೋಗಿ ದ್ವಾರಾಂಗಣದ ಪ್ರತಿಯೊಂದು ಕಂಬವನ್ನು ಅಳೆದನು; ಆ ಕಡೆ ಈ ಕಡೆ ಐದುಮೊಳ ಮತ್ತು ಬಾಗಲಿನ ಅಗಲ ಆ ಕಡೆ ಮೂರುಮೊಳ, ಈ ಕಡೆ ಮೂರುಮೊಳ ಇತ್ತು.ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
Original words (Hebrew)
- doors · H1817דֶּלֶת deleth
- two · H8147שְׁנַיִם shᵉnayim
- leaves · H1817דֶּלֶת deleth
- two · H8147שְׁנַיִם shᵉnayim
- turning · H4142מוּסַבָּה mûwçabbâh
- leaves · H1817דֶּלֶת deleth
- two · H8147שְׁנַיִם shᵉnayim
- one · H259אֶחָד ʼechâd
- door · H1817דֶּלֶת deleth
- two · H8147שְׁנַיִם shᵉnayim
- leaves · H1817דֶּלֶת deleth
- other · H312אַחֵר ʼachêr