Ezekiel · chapter 41 · verse 4
Ezekiel 41:4 in Kannada
ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
Heege avanu adara udda ippattu molavendoo agala ippattu molavendoo devaa layada munde aledanu; ide mahaaparishuddha sthala endu avanu nanage helidanu.
Ezekiel 41:4 in English
- King James Version (KJV)
- So he measured the length thereof, twenty cubits; and the breadth, twenty cubits, before the temple: and he said unto me, This [is] the most holy [place].
- World English Bible (WEB)
- He measured its length, twenty cubits, and the width, twenty cubits, before the nave. He said to me, “This is the most holy place.”
- American Standard Version (ASV)
- And he measured the length thereof, twenty cubits, and the breadth, twenty cubits, before the temple: and he said unto me, This is the most holy place.
- Bible in Basic English (BBE)
- And by his measure it was twenty cubits long and twenty cubits wide in front of the Temple: and he said to me, This is the most holy place.
- Darby Translation (DBY)
- And he measured its length, twenty cubits; and the breadth, twenty cubits, before the temple: and he said unto me, This is the most holy [place].
- Webster's Bible (WBS)
- So he measured the length of it twenty cubits; and the breadth, twenty cubits, before the temple: and he said to me, This [is] the most holy [place] .
- Young's Literal Translation (YLT)
- And he measureth its length twenty cubits, and the breadth twenty cubits, unto the front of the temple, and he saith unto me, 'This [is] the holy of holies.'
Read in context
- 2ಬಾಗಲಿನ ಅಗಲವು ಹತ್ತು ಮೊಳ ಬಾಗಲಿನ ಪಾರ್ಶ್ವಗಳು ಒಂದು ಕಡೆಯಲ್ಲಿ ಐದು ಮೊಳ, ಇನ್ನೊಂದು ಕಡೆಯಲ್ಲಿ ಐದು ಮೊಳವೆಂದು ಅವನು ಅದರ ಉದ್ದವನ್ನು ನಲವತ್ತು ಮೊಳವೆಂದೂ ಅಗಲವನ್ನು ಇಪ್ಪತ್ತು ಮೊಳವೆಂದೂ ಅಳೆದನು.
- 3ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು.
- 4ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
- 5ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
- 6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
Cross references
- 1 Kings 6:20 1 ಅರಸುಗಳು 6:20ದೈವೋಕ್ತಿಯ ಸ್ಥಾನದ ಮುಂಭಾಗವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಶುದ್ಧ ಚಿನ್ನದಿಂದ ಹೊದಿಸಿದನು. ದೇವ ದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.
- Hebrews 9:3–8 ಇಬ್ರಿಯರಿಗೆ 9:3–8ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ. ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು. ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- 2 Chronicles 3:8 2 ಪೂರ್ವಕಾಲವೃತ್ತಾಂತ 3:8ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.
- Exodus 26:33–34 ವಿಮೋಚನಕಾಂಡ 26:33–34ಆ ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ಆ ತೆರೆಯು ವಿಂಗಡಿಸುವದು. ಅತಿಪರಿಶುದ್ಧ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮಂಜೂಷದ ಮೇಲೆ ಕರುಣಾಸನ ವನ್ನು ಇಡಬೇಕು.
- 1 Kings 6:5 1 ಅರಸುಗಳು 6:5ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು.
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.
- 1 Kings 6:16 1 ಅರಸುಗಳು 6:16ಅವನು ಮನೆಯ ಪಾರ್ಶ್ವಗಳಲ್ಲಿ ಇಪ್ಪತ್ತು ಮೊಳ ನೆಲವನ್ನೂ ಗೋಡೆಗಳನ್ನೂ ದೇವ ದಾರುಗಳ ಹಲಿಗೆಗಳಿಂದ ಕಟ್ಟಿಸಿದನು. ಅವುಗಳನ್ನು ಒಳ ಭಾಗದಲ್ಲಿ ಮಹಾ ಪರಿಶುದ್ಧವಾದ ದೈವೋಕ್ತಿಯ ಸ್ಥಾನವಾಗಿ ಕಟ್ಟಿಸಿದನು.
Original words (Hebrew)
- measured · H4058מָדַד mâdad
- length · H753אֹרֶךְ ʼôrek
- twenty · H6242עֶשְׂרִים ʻesrîym
- cubits · H520אַמָּה ʼammâh
- breadth · H7341רֹחַב rôchab
- twenty · H6242עֶשְׂרִים ʻesrîym
- cubits · H520אַמָּה ʼammâh
- before · H6440פָּנִים pânîym
- temple · H1964הֵיכָל hêykâl
- said · H559אָמַר ʼâmar
- most · H6944קֹדֶשׁ qôdesh
- holy · H6944קֹדֶשׁ qôdesh