Ezekiel · chapter 41 · verse 5
Ezekiel 41:5 in Kannada
ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
Anantara avanu aalayada godeyannu aaru molavendoo maneya suttaloo ellaa kadegalalloo idda paarshvada kothadigala agala naalku molavendoo aledanu.
Ezekiel 41:5 in English
- King James Version (KJV)
- After he measured the wall of the house, six cubits; and the breadth of [every] side chamber, four cubits, round about the house on every side.
- World English Bible (WEB)
- Then he measured the wall of the house, six cubits; and the width of every side room, four cubits, all around the house on every side.
- American Standard Version (ASV)
- Then he measured the wall of the house, six cubits; and the breadth of every side-chamber, four cubits, round about the house on every side.
- Bible in Basic English (BBE)
- Then he took the measure of the wall of the house, which was six cubits; and of the side-rooms round the house, which were four cubits wide.
- Darby Translation (DBY)
- And he measured the wall of the house, six cubits; and the breadth of the side-chambers, four cubits, round about the house on every side.
- Webster's Bible (WBS)
- Afterward he measured the wall of the house, six cubits; and the breadth of [every] side-chamber, four cubits, round the house on every side.
- Young's Literal Translation (YLT)
- And he measureth the wall of the house six cubits, and the breadth of the side-chamber four cubits, all round the house round about.
Read in context
- 3ಆಮೇಲೆ ಅವನು ಒಳಗೆ ಹೋಗಿ ಬಾಗಿಲಿನ ಕಂಬವನ್ನು ಎರಡು ಮೊಳವೆಂದೂ ಬಾಗಿಲನ್ನು ಆರು ಮೊಳವೆಂದೂ ಬಾಗಿಲಿನ ಅಗಲ ಏಳು ಮೊಳವೆಂದೂ ಅಳೆದನು.
- 4ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
- 5ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
- 6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
- 7ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
Cross references
- Ezekiel 41:6–9 ಯೆಹೆಜ್ಕೇಲನು 41:6–9ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ. ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು. ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು. ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.
- Ezekiel 42:3–14 ಯೆಹೆಜ್ಕೇಲನು 42:3–14ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು. ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು. ಈಗ ಮೇಲಿನ ಕೊಠಡಿಗಳೇ ಚಿಕ್ಕವುಗಳಾಗಿದ್ದವು. ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮಧ್ಯಭಾಗಕ್ಕಿಂತಲೂ ಪಡ ಸಾಲೆಗಳು ಎತ್ತರದಲ್ಲಿತ್ತು. ಇವು ಮೂರು ಅಂತಸ್ತು ಗಳಾಗಿದ್ದವು; ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ; ಆದದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ಮಧ್ಯದ ಕೋಣೆಗಳಿಗೆ ಚಾಚಿಕೊಂಡಿದ್ದವು. ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು. ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು. ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು. ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು. ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು. ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು. ಯಾಜಕರು ಅವುಗಳಲ್ಲಿ ಪ್ರವೇಶಿಸು ವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು; ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು; ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸವಿಾಪಿಸಬೇಕು ಅಂದನು.
- 1 Kings 6:5–6 1 ಅರಸುಗಳು 6:5–6ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
Original words (Hebrew)
- measured · H4058מָדַד mâdad
- wall · H7023קִיר qîyr
- house · H1004בַּיִת bayith
- six · H8337שֵׁשׁ shêsh
- cubits · H520אַמָּה ʼammâh
- breadth · H7341רֹחַב rôchab
- chamber · H6763צֵלָע tsêlâʻ
- four · H702אַרְבַּע ʼarbaʻ
- cubits · H520אַמָּה ʼammâh
- about · H5439סָבִיב çâbîyb
- house · H1004בַּיִת bayith
- side · H5439סָבִיב çâbîyb