Ezekiel · chapter 41 · verse 6
Ezekiel 41:6 in Kannada
ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
Aa paarshvada kothadigalu nooru iddavu. Ondara mele ondarante moovattu antastu iddavu; avaru hidiyalpaduva haage paarshvada kothadigaligaagi iruva aalayavannu hondida godeyalli sutta laagi serisalpattiddavu. Aadare maneya godeyalli hidisalpadalilla.
Ezekiel 41:6 in English
- King James Version (KJV)
- And the side chambers [were] three, one over another, and thirty in order; and they entered into the wall which [was] of the house for the side chambers round about, that they might have hold, but they had not hold in the wall of the house.
- World English Bible (WEB)
- The side rooms were in three stories, one over another, and thirty in each story. They entered into the wall which belonged to the house for the side rooms all around, that they might be supported and not penetrate the wall of the house.
- American Standard Version (ASV)
- And the side-chambers were in three stories, one over another, and thirty in order; and they entered into the wall which belonged to the house for the side-chambers round about, that they might have hold [therein], and not have hold in the wall of the house.
- Bible in Basic English (BBE)
- And the side-rooms, room over room, were three times thirty; there were inlets in the wall of the house for the side-rooms round about, for supports in the wall of the house.
- Darby Translation (DBY)
- And the side-chambers were three, chamber over chamber, and thirty in order; and they entered into the wall which the house had for the side-chambers round about, that they might have hold; but they had not hold in the wall of the house.
- Webster's Bible (WBS)
- And the side-chambers [were] three, one over another, and thirty in order; and they entered into the wall which [was] of the house for the side-chambers around, that they might have hold, but they had not hold in the wall of the house.
- Young's Literal Translation (YLT)
- And the side-chambers [are] side-chamber by side-chamber, three and thirty times; and they are entering into the wall — which the house hath for the side-chambers all round about — to be taken hold of, and they are not taken hold of by the wall of the house.
Read in context
- 4ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
- 5ಅನಂತರ ಅವನು ಆಲಯದ ಗೋಡೆಯನ್ನು ಆರು ಮೊಳವೆಂದೂ ಮನೆಯ ಸುತ್ತಲೂ ಎಲ್ಲಾ ಕಡೆಗಳಲ್ಲೂ ಇದ್ದ ಪಾರ್ಶ್ವದ ಕೊಠಡಿಗಳ ಅಗಲ ನಾಲ್ಕು ಮೊಳವೆಂದೂ ಅಳೆದನು.
- 6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
- 7ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
- 8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
Cross references
- 1 Kings 6:10 1 ಅರಸುಗಳು 6:10ಅವನು ಐದು ಮೊಳ ಎತ್ತರವಾದ ಕೊಠಡಿಗಳನ್ನು ಮನೆಯ ಬಳಿಯಲ್ಲಿ ಸುತ್ತಲೂ ಕಟ್ಟಿಸಿದನು; ಅವು ಮನೆಯ ಮೇಲೆ ಇರಿ ಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- 1 Kings 6:5–6 1 ಅರಸುಗಳು 6:5–6ಮಂದಿರದ ಸುತ್ತಲೂ ದೈವೋಕ್ತಿಯ ಸುತ್ತಲೂ ಗೋಡೆಗಳಿಗೆ ಸವಿಾಪವಾಗಿ ಕೊಠಡಿಗಳನ್ನು ಕಟ್ಟಿಸಿದನು. ಕೆಳಗಿರುವ ಕೊಠಡಿಯು ಐದು ಮೊಳ ಅಗಲ, ಎರಡನೇಯದು ಆರು ಮೊಳ ಅಗಲ, ಮೂರನೇಯದು ಏಳು ಮೊಳ ಅಗಲ. ತೊಲೆಗಳು ಮನೆಯ ಗೋಡೆಗಳಲ್ಲಿ ತಗಲದ ಹಾಗೆ ಮನೆಯ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
Original words (Hebrew)
- side · H6763צֵלָע tsêlâʻ
- chambers · H6763צֵלָע tsêlâʻ
- three · H7969שָׁלוֹשׁ shâlôwsh
- another · H6763צֵלָע tsêlâʻ
- thirty · H7970שְׁלוֹשִׁים shᵉlôwshîym
- order · H6471פַּעַם paʻam
- entered · H935בּוֹא bôwʼ
- wall · H7023קִיר qîyr
- house · H1004בַּיִת bayith
- chambers · H6763צֵלָע tsêlâʻ
- about · H5439סָבִיב çâbîyb
- hold · H270אָחַז ʼâchaz
- hold · H270אָחַז ʼâchaz
- wall · H7023קִיר qîyr
- house · H1004בַּיִת bayith