Ezekiel · chapter 41 · verse 8
Ezekiel 41:8 in Kannada
ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
Aalayada sutta muttaloo ondu jaguliyannu naanu nodi denu. Adu paarshvada kothadigalige talahadiyaagi nelamattadinda sumaaru aaru mahaa molagalashthu ettaravaagittu.
Ezekiel 41:8 in English
- King James Version (KJV)
- I saw also the height of the house round about: the foundations of the side chambers [were] a full reed of six great cubits.
- World English Bible (WEB)
- I saw also that the house had a raised base all around. The foundations of the side rooms were a full reed of six great cubits.
- American Standard Version (ASV)
- I saw also that the house had a raised basement round about: the foundations of the side-chambers were a full reed of six great cubits.
- Bible in Basic English (BBE)
- And I saw that the house had a stone floor all round; the bases of the side-rooms were a full rod of six great cubits high.
- Darby Translation (DBY)
- And I saw that the house had an elevation round about: the foundations of the side-chambers, a full reed, six cubits to the joint.
- Webster's Bible (WBS)
- I saw also the hight of the house around: the foundations of the side-chambers [were] a full reed of six great cubits.
- Young's Literal Translation (YLT)
- And I have looked at the house, the height all round about: the foundations of the side-chambers [are] the fulness of the reed, six cubits by the joining.
Read in context
- 6ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
- 7ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
- 8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
- 9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.
- 10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
Cross references
- Ezekiel 40:5 ಯೆಹೆಜ್ಕೇಲನು 40:5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
- Revelation 21:16 ಪ್ರಕಟನೆ 21:16ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ.