Skip to content
ThuthiThuthiThuthi
Ezekiel · chapter 41 · verse 9

Ezekiel 41:9 in Kannada

ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.

Horagadeyalli paarshvada kothadi galigaada godeya dappavu aidu mola mattu ulidaddu olagina paarshvakothadigala sthalavaagittu.

Ezekiel 41:9 in English

King James Version (KJV)
The thickness of the wall, which [was] for the side chamber without, [was] five cubits: and [that] which [was] left [was] the place of the side chambers that [were] within.
World English Bible (WEB)
The thickness of the outer wall of the side rooms was five cubits. That which was left was the place of the side rooms that belonged to the house.
American Standard Version (ASV)
The thickness of the wall, which was for the side-chambers, on the outside, was five cubits: and that which was left was the place of the side-chambers that belonged to the house.
Bible in Basic English (BBE)
The wall supporting the side-rooms on the outside was five cubits thick: and there was a free space of five cubits between the side-rooms of the house.
Darby Translation (DBY)
The thickness of the wall, which was for the side-chambers without, was five cubits, as also what was left free along the building of the side-chambers that pertained to the house.
Webster's Bible (WBS)
The thickness of the wall, which [was] for the side-chamber without, [was] five cubits: and [that] which [was] left [was] the place of the side-chambers that [were] within.
Young's Literal Translation (YLT)
The breadth of the wall that [is] to the side-chamber at the outside [is] five cubits; and that which is left [is] the place of the side-chambers that [are] to the house.

Read in context

  1. 7ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದು ಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳ ಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.
  2. 8ಆಲಯದ ಸುತ್ತ ಮುತ್ತಲೂ ಒಂದು ಜಗುಲಿಯನ್ನು ನಾನು ನೋಡಿ ದೆನು. ಅದು ಪಾರ್ಶ್ವದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮಹಾ ಮೊಳಗಳಷ್ಠು ಎತ್ತರವಾಗಿತ್ತು.
  3. 9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.
  4. 10ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿ ಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;
  5. 11ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
Read all of Ezekiel 41

Cross references

Original words (Hebrew)

Ezekiel 41:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.