Ezekiel · chapter 42 · verse 1
Ezekiel 42:1 in Kannada
ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
Aa mele avanu nannannu uttarada maargavaagi horagina angalakke karedukondu hogi, pratyekavaada sthalakke eduraagiyoo uttarada kadeyalli kattuvikeya kattadada munde idda kothadige karetandanu,
Ezekiel 42:1 in English
- King James Version (KJV)
- Then he brought me forth into the utter court, the way toward the north: and he brought me into the chamber that [was] over against the separate place, and which [was] before the building toward the north.
- World English Bible (WEB)
- Then he brought me out into the outer court, the way toward the north. Then he brought me into the room that was opposite the separate place, and which was opposite the building toward the north.
- American Standard Version (ASV)
- Then he brought me forth into the outer court, the way toward the north: and he brought me into the chamber that was over against the separate place, and which was over against the building toward the north.
- Bible in Basic English (BBE)
- And he took me out into the inner square in the direction of the north: and he took me into the rooms which were opposite the separate place and opposite the building to the north.
- Darby Translation (DBY)
- And he brought me forth into the outer court, the way toward the north; and he brought me to the cells that were over against the separate place and which were over against the building, toward the north,
- Webster's Bible (WBS)
- Then he brought me forth into the outer court, the way towards the north: and he brought me into the chamber that [was] over against the separate place, and which [was] before the building towards the north.
- Young's Literal Translation (YLT)
- And he bringeth me forth unto the outer court, the way northward, and he bringeth me in unto the chamber that [is] over-against the separate place, and that [is] over-against the building at the north.
Read in context
- 1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- 2ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು.
- 3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
Cross references
- Ezekiel 40:20 ಯೆಹೆಜ್ಕೇಲನು 40:20ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರ ಗಿನ ಬಾಗಲಿನ ಉದ್ದವನ್ನೂ ಅಗಲವನ್ನೂ ಅಳೆದನು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.
- Ezekiel 41:1 ಯೆಹೆಜ್ಕೇಲನು 41:1ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
- Ezekiel 41:12–15 ಯೆಹೆಜ್ಕೇಲನು 41:12–15ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು. ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- Ezekiel 42:4 ಯೆಹೆಜ್ಕೇಲನು 42:4ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- Ezekiel 40:24 ಯೆಹೆಜ್ಕೇಲನು 40:24ಆಮೇಲೆ ಅವನು ನನ್ನನ್ನು ದಕ್ಷಿಣದ ಕಡೆಗೆ ತಂದನು; ಇಗೋ, ದಕ್ಷಿಣದ ಕಡೆಗೆ ಬಾಗಲು ಇತ್ತು, ಅವನು ಅದರ ಕಂಬಗಳನ್ನು ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
- Revelation 11:2 ಪ್ರಕಟನೆ 11:2ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
- Ezekiel 42:10 ಯೆಹೆಜ್ಕೇಲನು 42:10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- Ezekiel 40:2–3 ಯೆಹೆಜ್ಕೇಲನು 40:2–3ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು, ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು. ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Ezekiel 41:9 ಯೆಹೆಜ್ಕೇಲನು 41:9ಹೊರಗಡೆಯಲ್ಲಿ ಪಾರ್ಶ್ವದ ಕೊಠಡಿ ಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಪಾರ್ಶ್ವಕೊಠಡಿಗಳ ಸ್ಥಳವಾಗಿತ್ತು.