Ezekiel · chapter 42 · verse 10
Ezekiel 42:10 in Kannada
ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
Kothadigalu poorvada kadege angalada godeya dappadalli pratyeka sthalakkoo kattadakkoo eduraagiddavu.
Ezekiel 42:10 in English
- King James Version (KJV)
- The chambers [were] in the thickness of the wall of the court toward the east, over against the separate place, and over against the building.
- World English Bible (WEB)
- In the thickness of the wall of the court toward the east, before the separate place, and before the building, there were rooms.
- American Standard Version (ASV)
- In the thickness of the wall of the court toward the east, before the separate place, and before the building, there were chambers.
- Bible in Basic English (BBE)
- (And he took me) to the south, and in front of the separate place and in front of the building there were rooms.
- Darby Translation (DBY)
- In the breadth of the wall of the court toward the south, before the separate place, and before the building, were cells;
- Webster's Bible (WBS)
- The chambers [were] in the thickness of the wall of the court towards the east, over against the separate place, and over against the building.
- Young's Literal Translation (YLT)
- In the breadth of the wall of the court eastward, unto the front of the separate place, and unto the front of the building, [are] chambers.
Read in context
- 8ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿ ದೇವಾಲಯದ ಮುಂದೆ ನೂರು ಮೊಳವಿತ್ತು.
- 9ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
- 10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- 11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
- 12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
Cross references
- Ezekiel 42:1 ಯೆಹೆಜ್ಕೇಲನು 42:1ಆ ಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟುವಿಕೆಯ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು,
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- Ezekiel 41:12–15 ಯೆಹೆಜ್ಕೇಲನು 41:12–15ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು. ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರುಮೊಳ ಉದ್ದವೆಂದೂ ಅಳೆದನು; ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು. ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂತ ಕಟ್ಟಡ ವನ್ನು ಅಂದರೆ ಕೈಪಡಸಾಲೆಗಳನ್ನೂ ಆ ಕಡೆ ಈ ಕಡೆ ನೂರು ಮೊಳವೆಂದೂ ಅಳೆದನು; ಇದರೊಳಗೆ ಒಳಗಿನ ದೇವಾಲಯವೂ ಅಂಗಳದ ದ್ವಾರಂಗಣ ಶಾಲೆಗಳೂ ಇದ್ದವು;
- Ezekiel 42:7 ಯೆಹೆಜ್ಕೇಲನು 42:7ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
- Ezekiel 40:17 ಯೆಹೆಜ್ಕೇಲನು 40:17ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ತಂದನು; ಇಗೋ, ಕೊಠಡಿಗಳೂ ಕಲ್ಲು ಹಾಸಿದ ನೆಲವೂ ಅಂಗಳದ ಸುತ್ತಲೂ ಮಾಡಲ್ಪಟ್ಟಿದ್ದವು; ಕಲ್ಲು ಹಾಸಿದ ನೆಲದ ಬದಿಯಲ್ಲಿ ಮೂವತ್ತು ಕೊಠಡಿ ಗಳಿದ್ದವು.