Ezekiel · chapter 42 · verse 11
Ezekiel 42:11 in Kannada
ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
Avugala mundina daariyu uttarada kadeyallidda kothadigala aakaarada haageye ittu; avugala uddavoo agalavoo onde aagittu; avugala horage holuvikeyu avugala prakaara vaagiyoo avugala baagilugalu haageye iddavu.
Ezekiel 42:11 in English
- King James Version (KJV)
- And the way before them [was] like the appearance of the chambers which [were] toward the north, as long as they, [and] as broad as they: and all their goings out [were] both according to their fashions, and according to their doors.
- World English Bible (WEB)
- The way before them was like the appearance of the rooms which were toward the north. Their length and width were the same. All their exits had the same arrangement and doors.
- American Standard Version (ASV)
- And the way before them was like the appearance of [the way of] the chambers which were toward the north; according to their length so was their breadth: and all their egresses were both according to their fashions, and according to their doors.
- Bible in Basic English (BBE)
- And there was a walk in front of them like that by the rooms on the north; they were equally long and wide; and the ways out of them were the same in design and had the same sort of doors.
- Darby Translation (DBY)
- and a passage before them, like the appearance of the cells that were toward the north, according to their length, according to their breadth and all their goings out, and according to their fashions, and according to their doors.
- Webster's Bible (WBS)
- And the way before them [was] like the appearance of the chambers which [were] towards the north, as long as they, [and] as broad as they: and all their goings out [were] both according to their fashions, and according to their doors.
- Young's Literal Translation (YLT)
- And the way before them [is] as the appearance of the chambers that [are] northward, according to their length so [is] their breadth, and all their outlets, and according to their fashions, and according to their openings.
Read in context
- 9ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
- 10ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ದಪ್ಪದಲ್ಲಿ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.
- 11ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು; ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು; ಅವುಗಳ ಹೊರಗೆ ಹೋಲುವಿಕೆಯು ಅವುಗಳ ಪ್ರಕಾರ ವಾಗಿಯೂ ಅವುಗಳ ಬಾಗಿಲುಗಳು ಹಾಗೆಯೇ ಇದ್ದವು.
- 12ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
- 13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.